ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್: ಚಾಲಕ ಸ್ಥಳದಲ್ಲೇ ಮೃತ್ಯು.
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಸ್ಲೀಪರ್ ಕೋಚ್ ಬಸ್,ಮ ಗುಂಡ್ಯ ಹೊಳೆಗೆ ಬಿದ್ದು ಘಟನೆ ಚಾಲಕ ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ 12 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬಸ್ ನದಿಗೆ ಬಿದ್ದ ರಭಸಕ್ಕೆ ಚಾಲಕ ಸ್ಥಳದಲ್ಲೇ…










