ನವದೆಹಲಿಯಿಂದ ಗೋರಖ್‌ಪುರ-ಇಜ್ಜತ್‌ನಗರ ಎಕ್ಸ್‌ಪ್ರೆಸ್‌ಗೆ ಚಾಲನೆ
ತಂತ್ರಜ್ಞಾನ ರಾಷ್ಟ್ರೀಯ

ನವದೆಹಲಿಯಿಂದ ಗೋರಖ್‌ಪುರ-ಇಜ್ಜತ್‌ನಗರ ಎಕ್ಸ್‌ಪ್ರೆಸ್‌ಗೆ ಚಾಲನೆ

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ಜಿತಿನ್ ಪ್ರಸಾದ ಅವರು ನವದೆಹಲಿಯಿಂದ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಗೋರಖ್‌ಪುರ-ಇಜ್ಜತ್‌ನಗರ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಹೊಸ ಎಕ್ಸ್‌ಪ್ರೆಸ್‌ ರೈಲು ಸೇವೆಯು ಗೋರಖ್‌ಪುರ ಮತ್ತು ಇಜ್ಜತ್‌ನಗರ…

ಬಾಲಿವುಡ್‌ನ ‘ಹೀ ಮ್ಯಾನ್’ ಲೆಜೆಂಡರಿ ನಟ ಧರ್ಮೇಂದ್ರ ನಿಧನ
ಮನೋರಂಜನೆ ರಾಷ್ಟ್ರೀಯ

ಬಾಲಿವುಡ್‌ನ ‘ಹೀ ಮ್ಯಾನ್’ ಲೆಜೆಂಡರಿ ನಟ ಧರ್ಮೇಂದ್ರ ನಿಧನ

ಮುಂಬೈ (ನ.24): ಭಾರತೀಯ ಚಿತ್ರರಂಗದ 'ಲೆಜೆಂಡರಿ' ನಟ, ಅಭಿಮಾನಿಗಳಿಂದ 'ಹೀ ಮ್ಯಾನ್' ಎಂದೇ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಧರ್ಮೇಂದ್ರ ಅವರು, 89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರು ಇಂದು ನಿಧನರಾಗಿದ್ದಾರೆ.ಬಾಲಿವುಡ್‌ನ ಗೋಲ್ಡನ್ ಯುಗದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದ ಧರ್ಮೇಂದ್ರ ಅವರ ನಿಧನಕ್ಕೆ…

ಸ್ವರ್ಣಂ ಜ್ಯುವೆಲ್ಸ್ ಸುಳ್ಯದಲ್ಲಿ “ಗೋಲ್ಡ್ ಎಕ್ಸ್‌ಚೇಂಜ್ ಮೇಳ” ಪ್ರತೀ ಗ್ರಾಂ ಚಿನ್ನದ ಖರೀದಿಗೆ ಭಾರೀ ಕಡಿತ!
Uncategorized

ಸ್ವರ್ಣಂ ಜ್ಯುವೆಲ್ಸ್ ಸುಳ್ಯದಲ್ಲಿ “ಗೋಲ್ಡ್ ಎಕ್ಸ್‌ಚೇಂಜ್ ಮೇಳ” ಪ್ರತೀ ಗ್ರಾಂ ಚಿನ್ನದ ಖರೀದಿಗೆ ಭಾರೀ ಕಡಿತ!

ಚಿನ್ನಾಭರಣ ಪ್ರಿಯರಿಗೆ ಇಲ್ಲಿದೆ ಸಂತಸದ ಸುದ್ದಿ! ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಇದೇ ನವೆಂಬರ್ 24 ರಿಂದ ಡಿಸೆಂಬರ್ 4ರ ವರೆಗೆ ವಿಶೇಷ "ಗೋಲ್ಡ್ ಎಕ್ಸ್‌ಚೇಂಜ್ ಮೇಳ"ವನ್ನು ಆಯೋಜಿಸಲಾಗಿದೆ. ಈ ಹಬ್ಬದ ವಾತಾವರಣದಲ್ಲಿ ಗ್ರಾಹಕರಿಗೆ ಭಾರೀ ರಿಯಾಯಿತಿಗಳು ಮತ್ತು ವಿಶೇಷ ಸೌಲಭ್ಯಗಳನ್ನು ಒದಗಿಸಲಾಗಿದೆ. 🌟 ಮೇಳದ ವಿಶೇಷತೆಗಳು: ಪ್ರತೀ…

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ ರೇಣುಕಾ ಪ್ರಸಾದ್ ಕುರುಂಜಿ ಪುನರಾಯ್ಕೆ.
ರಾಜ್ಯ

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ ರೇಣುಕಾ ಪ್ರಸಾದ್ ಕುರುಂಜಿ ಪುನರಾಯ್ಕೆ.

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಮತ್ತೆ ಸರ್ವಾನುಮತದಿಂದ ಕೆವಿಜಿ ವಿದ್ಯಾಸಂಸ್ಥೆಗಳ ಕಮಿಟಿ 'ಬಿ' ಇದರ ಅಧ್ಯಕ್ಷರಾದ ಡಾ ರೇಣುಕಾ ಪ್ರಸಾದ್ ಕುರುಂಜಿಯವರು ಪುನರಾಯ್ಕೆಯಾಗಿದ್ದಾರೆ.

ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕ್ಷಮಾ — ರಾಜ್ಯ ಮಟ್ಟ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ
ಕ್ರೀಡೆ ರಾಜ್ಯ

ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕ್ಷಮಾ — ರಾಜ್ಯ ಮಟ್ಟ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ನವೆಂಬರ್ 20 ರಂದು ಹಾವೇರಿಯಲ್ಲಿ ನಡೆದ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಪದವಿಪೂರ್ವ ಇಲಾಖೆಯು ಆಯೋಜಿಸಿದ್ದ ರಾಜ್ಯ ಮಟ್ಟದ ಪದವಿಪೂರ್ವ ಬಾಲಕ–ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕ್ಷಮಾ ತೃತೀಯ ಸ್ಥಾನ ಗಳಿಸಿ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ. ಅಜ್ಜಾವರ ಗ್ರಾಮದ ಶ್ರೀ…

ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಟೂರ್ನಮೆಂಟ್ ನಲ್ಲಿ ಸುಳ್ಯದ ರೋಟರಿ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ.
ಕ್ರೀಡೆ ರಾಜ್ಯ ಶೈಕ್ಷಣಿಕ

ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಟೂರ್ನಮೆಂಟ್ ನಲ್ಲಿ ಸುಳ್ಯದ ರೋಟರಿ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ನಡೆಸಿರುವ ೨೦೨೫ನೇ ಸಾಲಿನ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕಿಯರ ಟೆನ್ನಿಕ್ವಾಯಿಟ್ ಟೂರ್ನಮೆಂಟ್ ನವೆಂಬರ್ ೧೮ರಂದು ಶ್ರೀ ಗುರು ನಾರಾಯಣ ಪಿ.ಯು ಕಾಲೇಜು ಮುಲ್ಕಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಬಾಲಕಿಯರ ತಂಡದಲ್ಲಿ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ…

ಮಂದಾರ್ತಿ ಮೇಳದ ಮಹಿಷಾಸುರ ಪಾತ್ರಧಾರಿ ಹೃದಯಾಘಾತದಿಂದ ನಿಧನ
ಮನೋರಂಜನೆ ರಾಜ್ಯ

ಮಂದಾರ್ತಿ ಮೇಳದ ಮಹಿಷಾಸುರ ಪಾತ್ರಧಾರಿ ಹೃದಯಾಘಾತದಿಂದ ನಿಧನ

ಮಂದಾರ್ತಿ ಮೇಳದ ಮಹಿಷಾಸುರ ಪಾತ್ರಧಾರಿಯಾಗಿದ್ದ ಈಶ್ವರ ಗೌಡ ಅವರು ನಿನ್ನೆ ರಾತ್ರಿ ಯಕ್ಷಗಾನ ಪಾತ್ರ ಮಾಡುವಾಗಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ಹಾವೇರಿ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ನವಜಾತ ಶಿಶು ನೆಲಕ್ಕೆ ಬಿದ್ದು ಸಾವು – ತನಿಖೆಗೆ ಆದೇಶ
ಅಪರಾಧ ರಾಜ್ಯ

ಹಾವೇರಿ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ನವಜಾತ ಶಿಶು ನೆಲಕ್ಕೆ ಬಿದ್ದು ಸಾವು – ತನಿಖೆಗೆ ಆದೇಶ

ಹಾವೇರಿ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ನವಜಾತ ಶಿಶು ನೆಲಕ್ಕೆ ಬಿದ್ದು ಸಾವು – ತನಿಖೆಗೆ ಆದೇಶಹಾವೇರಿ: ಹಾವೇರಿ ಜಿಲ್ಲಾ ಆಸ್ಪತ್ರೆಗೆ ಹೆರಿಗೆ ನೋವಿನಿಂದ ಬಂದ ಮಹಿಳೆಗೆ ಸರಿಯಾದ ಸಮಯಕ್ಕೆ ದಾಖಲಾತಿ ನೀಡದ ಪರಿಣಾಮ, ಹೆರಿಗೆ ಹೊರಗಡೆ ನಡೆದಿದ್ದು, ನವಜಾತ ಶಿಶು ನೆಲಕ್ಕೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ…

ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂದು ಹೇಳಿ ವಿವಾದ ಕೆರಳಿಸಿದ ಡಾ. ಪುರುಷೋತ್ತಮ ಬಿಳಿಮಲೆ
ಅಪರಾಧ ರಾಜ್ಯ ರಾಷ್ಟ್ರೀಯ

ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂದು ಹೇಳಿ ವಿವಾದ ಕೆರಳಿಸಿದ ಡಾ. ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆ ಹೊಸ ವಿವಾದವೊಂದನ್ನು ತಲೆಮೇಲೆ ಎಳೆದುಕೊಂಡಿದ್ದಾರೆ. ಖಾಸಗಿ ವಾಹಿನಿಯೊಂದರಲ್ಲಿ ಯಕ್ಷಗಾನ ಕಲಾವಿದರ ಜೀವನದ ಬಗ್ಗೆ ಮಾತನಾಡಿದ ಅವರು ದೀರ್ಘ ಕಾಲ ತಮ್ಮ ಹೆಂಡತಿಯನ್ನು ಬಿಟ್ಟು ಮೇಳದೊಂದಿಗೆ ಇರುವ ಯಕ್ಷಗಾನ ಕಲಾವಿದರು ಸಲಿಂಗ ಕಾಮದಲ್ಲಿ ತೊಡಗುವುದು ಸಾಮಾನ್ಯ ಮತ್ತು…

ಸರಕಾರಿ ಅಧಿಕಾರಿಗಳಂತೆ ನಟಿಸಿ ನಗದು ವ್ಯಾನ್ ದೋಚಿದ ದುಷ್ಕರ್ಮಿಗಳು: ಬೆಂಗಳೂರಿನಲ್ಲಿ ಹಾಡುಹಗಲೇ ರೂ.7 ಕೋಟಿ ದರೋಡೆ
ಅಪರಾಧ ರಾಜ್ಯ

ಸರಕಾರಿ ಅಧಿಕಾರಿಗಳಂತೆ ನಟಿಸಿ ನಗದು ವ್ಯಾನ್ ದೋಚಿದ ದುಷ್ಕರ್ಮಿಗಳು: ಬೆಂಗಳೂರಿನಲ್ಲಿ ಹಾಡುಹಗಲೇ ರೂ.7 ಕೋಟಿ ದರೋಡೆ

BENGALURU: (Nov 19)ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ ದರೋಡೆ ಪ್ರಕರಣದಲ್ಲಿ, ಕೇಂದ್ರ ಸರ್ಕಾರದ ಅಧಿಕಾರಿಗಳಂತೆ ನಟಿಸಿದ ಅಪರಿಚಿತರು ನಗದು ಸಾಗಿಸುತ್ತಿದ್ದ ವ್ಯಾನ್ ಅನ್ನು ತಡೆದು, ಸುಮಾರು ರೂ. 7 ಕೋಟಿಯ ಹಣವನ್ನು ಕದ್ದೊಯ್ದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಈ ಘಟನೆ ಅಶೋಕ ಪಿಲ್ಲರ್ ಬಳಿ ನಡೆದಿದೆ. ಜೆಪಿ ನಗರದಲ್ಲಿರುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI