ಸುಳ್ಯ: ಮಲಗಿದ್ದ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು..!
ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ವೃದ್ಯನೋರ್ವ ತನ್ನ ತಮ್ಮನ ಪತ್ನಿ ಮಲಗಿದಲ್ಲಿಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಮಹಿಳೆ ಜಯಭಾರತಿ (56) ಎಂದು ಗುರುತಿಸಲಾಗಿದೆ. ಅ.12ರಂದು ರಾತ್ರಿ ಮನೆಯ ಕೋಣೆಯಲ್ಲಿ ಮಲಗಿದ್ದ…










