ಸದ್ದಿಲ್ಲದೆ ಕಾಂಗ್ರೆಸ್ ಕೈ ಹಿಡಿದ ಸಿ.ಪಿ. ಯೋಗೇಶ್ವರ್..!ಬಿ ಜೆ ಪಿ ಗೆ ರಾಜಿನಾಮೆ
ಬೆಂಗಳೂರು : ವಾಟ್ಸ್ಆ್ಯಪ್ ಮೂಲಕ ಬಿಜೆಪಿಗೆ BJP ಗೆ ಟಾಟಾ ಬೈ ಬೈ ಮಾಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಕಾಣಿಕೊಂಡು ಅಚ್ಚರಿ ಮೂಡಿಸಿದ ಸಿಪಿವೈ, ಮುಖ್ಯಮಂತ್ರಿ ಸಿದ್ದರಾಮಯ್ಯ…








