ಮಂಗಳೂರು: ವ್ಯಾಟ್ಸಪ್ ಸಂದೇಶ ನಂಬಿ 1 ಕೋಟಿ ರೂ. ಕಳೆದುಕೊಂಡ ವ್ಯಕ್ತಿ..! ಪ್ರಕರಣ ದಾಖಲು
ಮಂಗಳೂರು: ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ…










