ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವು.
ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಫಿಯಾ (6) ಮೃತ…










