ಸುಳ್ಯ: ಬಸ್‌ನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಪ್ರಕರಣ-ಆರೋಪಿ ಅಬ್ದುಲ್ ನಿಯಾಝ್ ಅರೆಸ್ಟ್
ಸುಳ್ಯ: ಕಾಲೇಜು ವಿದ್ಯಾರ್ಥಿನಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿಕೇರಳ ಮೂಲದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕಾಸರಗೋಡಿನ ಅಬ್ದುಲ್ ನಿಯಾಝ್ (22) ಪ್ರಯಾಣಿಸುತ್ತಿದ್ದ ಬೆಂಗಳೂರಿನಿಂದ ಸುಬ್ರಹ್ಮಣ್ಯ ಮೂಲಕ ಸುಳ್ಯಕ್ಕೆ ಬರುವ ಬಸ್‌ಗೆ ಸುಳ್ಯದ ಕಾಲೇಜಿನಲ್ಲಿ ಕಲಿಯುತ್ತಿರುವ ಸಕಲೇಶಪುರದ ವಿದ್ಯಾರ್ಥಿನಿಯೊಬ್ಬಳು ಹತ್ತಿದ್ದಳು ಬಳಿಕ ಕಾಲಿಯಿದ್ದ ಬಸ್‌ನಲ್ಲಿ ಆರೋಪಿಯ ಹತ್ತಿರ…









