ATM ಬರುತ್ತಿದ್ದ ಗ್ರಾಹಕರಿಗೆ ಕಾರ್ಡ್ ಬದಲಿಸಿ ನೀಡಿ ಖಾತೆಯಿಂದ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಬಂಧನ..!
ಉಡುಪಿ : ಅಜೆಕಾರು ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್ ಬದಲಿಸಿ ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್ ಚೆಕ್‌ಪೋಸ್ಟ್ ಬಳಿ ಬಂಧಿಸಿದ್ದಾರೆ. ಮಹಾರಾಷ್ಟ್ರದ ಶ್ರವಣ್ ಸತೀಶ ಮಿನಜಗಿ (27), ಪ್ರದೀಪ…










