ಮೈಸೂರು ದಸರಾ : ಅರಮನೆಯಲ್ಲಿ ಕಿತ್ತಾಡಿಕೊಂಡ ಆನೆಗಳು, ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು..!
ಮೈಸೂರು : ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ದಸರಾ ಆನೆಗಳು ಕೆಲ ಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ರಾತ್ರಿ ವೇಳೆ ನಡೆದಿದ್ದು ಗಜಪಡೆಯ ಆನೆಗಳ ಕಿತ್ತಾಟದಿಂದ ಪ್ರವಾಸಿಗರು ಆತಂಕಕ್ಕೆ ಒಳಗಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಒಂದಕೊಂದು ಕಿತ್ತಾಡಿಕೊಂಡು ಆನೆಗಳು ಚೆಲ್ಲಾಪಿಲ್ಲಿಯಾಗಿ ಓಡಾಡಿವೆ. ಅರಮನೆ ಅಂಗಳ ಬಿಟ್ಟು ಎರಡು…










