ಸುಳ್ಯ ನಗರದ ಪರಿವಾರಕಾನ ಬಳಿ  ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.
ರಾಜ್ಯ

ಸುಳ್ಯ ನಗರದ ಪರಿವಾರಕಾನ ಬಳಿ  ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಸುಳ್ಯದ ಪರಿವಾರಕಾನ ಬಳಿ ಸ್ನೇಹ ಶಾಲೆ ಕಡೆ ಹೋಗುವ ರಸ್ತೆ ಬದಿ ಕಳೆದ ಕೆಲವು ದಿನಗಳಿಂದ ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಶವ ಇದೆ. ಮೃತ ವ್ಯಕ್ತಿಯ ಮಾಹಿತಿ, ಇನ್ನೂ ಲಭ್ಯ ವಾಗಿಲ್ಲ,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಬೆಂಗಳೂರು ಬಸ್ ನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅನ್ಯ ಕೋಮಿನ ಯುವಕನಿಂದ ಅನುಚಿತ ವರ್ತನೆ ಆರೋಪ: ಯುವತಿಯ ಸಹಪಾಠಿಗಳಿಂದ ಸುಳ್ಯದಲ್ಲಿ ಯುವಕನಿಗೆ ಥಳಿತ – ಯುವಕ ಆಸ್ಪತ್ರೆಗೆ ದಾಖಲು
ರಾಜ್ಯ

ಬೆಂಗಳೂರು ಬಸ್ ನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅನ್ಯ ಕೋಮಿನ ಯುವಕನಿಂದ ಅನುಚಿತ ವರ್ತನೆ ಆರೋಪ: ಯುವತಿಯ ಸಹಪಾಠಿಗಳಿಂದ ಸುಳ್ಯದಲ್ಲಿ ಯುವಕನಿಗೆ ಥಳಿತ – ಯುವಕ ಆಸ್ಪತ್ರೆಗೆ ದಾಖಲು

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳೊಡನೆ ಅನ್ಯ ಕೋಮಿನ ಯುವಕ ಅನುಚಿತವಾಗಿ ವರ್ತಿಸಿದ ಆರೋಪ ಮೇರೆಗೆ ವಿದ್ಯಾರ್ಥಿನಿಯ ಸಹಪಾಠಿಗಳು ಯುವಕನಿಗೆ  ಥಳಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಅನುಚಿತ ವರ್ತನೆ ತೋರಿದಾತ ಅಬ್ದುಲ್ ನಿಯಾಝ್.  ಎಂಬ ಯುವಕ ಎಂದು ತಿಳಿದುಬಂದಿದೆ ಈತ ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕಾಗಿ ಸುಳ್ಯಕ್ಕೆ ಬರುವ ಬಸ್ಸಿನಲ್ಲಿ ಯುವತಿಯ ಮೈಗೆ ಕೈ…

ದನಗಳ್ನು ಹತ್ಯೆಗೈದು ತೋಟದೊಳಗೆ ಮಾಂಸ ತಯಾರಿ : ದಾಳಿ ವೇಳೆ ಓಡಿ ತಪ್ಪಿಸಿಕೊಂಡಿದ್ದ ಐವರ ವಿರುದ್ದ ಪ್ರಕರಣ ದಾಖಲು.
ರಾಜ್ಯ

ದನಗಳ್ನು ಹತ್ಯೆಗೈದು ತೋಟದೊಳಗೆ ಮಾಂಸ ತಯಾರಿ : ದಾಳಿ ವೇಳೆ ಓಡಿ ತಪ್ಪಿಸಿಕೊಂಡಿದ್ದ ಐವರ ವಿರುದ್ದ ಪ್ರಕರಣ ದಾಖಲು.

  ದನಗಳ್ನು ಹತ್ಯೆಗೈದು ಅಡಿಕೆ ತೋಟದೊಳಗೆ ಮಾಂಸ ತಯಾರಿಮಾಡುತ್ತಿದ್ದ ಸಂದರ್ಭ ಪೋಲಿಸ್ ದಾಳಿಯಾಗಿದ್ದು ಈ ಸಂದರ್ಭ ಓಡಿ ಪರಾರಿಯಾಗಿದ್ದ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ  ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಆದರ್ಶನಗರ ಬಳಿಯ ಕಜೆ ಎಂಬಲ್ಲಿರುವ ಮಹಿಳೆಯೊಬ್ಬರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ಹತ್ಯೆಗೈದು ಮಾಂಸ ತಯಾರಿಸುತ್ತಿದ್ದ…

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ. ಚಿದಾನಂದ ಕೆ ವಿ ಇವರಿಗೆ ಗೌರವಾರ್ಪಣೆ
ರಾಜ್ಯ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ. ಚಿದಾನಂದ ಕೆ ವಿ ಇವರಿಗೆ ಗೌರವಾರ್ಪಣೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಶಿಷ್ಟ ಸೇವಾ ಪುರಸ್ಕಾರ ಸ್ವೀಕರಿಸಿದ ಡಾ. ಕೆ ವಿ ಚಿದಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಸನ್ಮಾನಿಸಿ ಸಾಹಿತ್ಯ ಪರಿಶತ್ತು ಕಾರ್ಯಕ್ರಮಗಳ ಮಹಾ ಪೋಷಕರಾದ ಡಾ ಕೆ…

ಅ.9 ರಿಂದ ಅ.17ರ ತನಕ ವಿಜ್ರಂಭಣೆಯಿಂದ ನಡೆಯಲಿದೆ ಸುಳ್ಯ ದಸರಾ
ರಾಜ್ಯ

ಅ.9 ರಿಂದ ಅ.17ರ ತನಕ ವಿಜ್ರಂಭಣೆಯಿಂದ ನಡೆಯಲಿದೆ ಸುಳ್ಯ ದಸರಾ

ಈ ಬಾರೀ ಸುಳ್ಯ ದಸರಾ ಉತ್ಸವ ವೈಭವದಿಂದ ನಡೆಸುವ ಬಗ್ಗೆ ತೀರ್ಮಾನ ಮಾಡಿದ್ದು, 9 ದಿನಗಳು ಕೂಡ ಅದ್ಭುತವಾದ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬರಲಿದೆ ಎಂದು ಶಾರದೋತ್ಸವ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಹೇಳಿದ್ದಾರೆ ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಸರ ಉತ್ಸವದ ವಿವರ ನೀಡಿದರು. ಈ ಬಾರಿ ವಿಶೇಷವಾಗಿ ಮಹಿಳೆಯರೇ…

ಸುಳ್ಯದ ಖ್ಯಾತ  ವೈದ್ಯರ ಬೈಕ್ ಕದ್ದೋಯ್ದ ಕಳ್ಳ : ಅನುಮಾನದಿಂದ ಬೈಕ್ ಸವಾರನನ್ನು  ಬೆನ್ನಟ್ಟಿ ಹಿಡಿದ ಸ್ಥಳೀಯರು : ಆರೋಪಿ ಪೊಲೀಸ್ ವಶ
ರಾಜ್ಯ

ಸುಳ್ಯದ ಖ್ಯಾತ  ವೈದ್ಯರ ಬೈಕ್ ಕದ್ದೋಯ್ದ ಕಳ್ಳ : ಅನುಮಾನದಿಂದ ಬೈಕ್ ಸವಾರನನ್ನು  ಬೆನ್ನಟ್ಟಿ ಹಿಡಿದ ಸ್ಥಳೀಯರು : ಆರೋಪಿ ಪೊಲೀಸ್ ವಶ

ಸುಳ್ಯ ವೈದ್ಯರ ಬೈಕ್ ಕದ್ದೋಯ್ಯುತ್ತಿದ್ದ ವೇಳೆ ಸ್ಥಳೀಯರೇ  ಕಳ್ಳನನ್ನು ಪೋಲಿಸರಿಗೆ ಒಪ್ಪಿಸಿರುವ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಸೆ.22ರಂದು ವರದಿಯಾಗಿದೆ. ಬೈಕ್ ಸವಾರನೊಬ್ಬ ಸಂಶಯಾಸ್ಪದ ರೀತಿಯಲ್ಲಿ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಸ್ಥಳೀಯ ಯುವಕರು ಸೇರಿ ಬೈಕನ್ನು ಅಡ್ಡಗಟ್ಟಿ ಹಿಡಿದಿದ್ದು, ವಿಚಾರಣೆ ನಡೆಸುವ ವೇಳೆ ಬೈಕ್…

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
ರಾಜ್ಯ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಒಬ್ಬ ಮಗು ಉತ್ತಮ ಪ್ರಜೆಯಾಗಿ ರೂಪಿಸಲು ,ಪೋಷಕರು ಶಿಕ್ಷಕರು ಕೆತ್ತನೆಯ ಶಿಲ್ಪಿಗಳಾಗಬೇಕು. ವಿದ್ಯಾರ್ಥಿ ಜೀವನದ ಮಾನದಂಡವಾದ ಅಂಕದ ಜತೆ ಗೆ ಸಂಸ್ಕೃತಿಯುತ-ಸಂಸ್ಕಾರಯುತ ವಾಗಿ ಮಕ್ಕಳನ್ನು ಬೆಳೆಸಲು ಪೋಷಕರು ಎಚ್ಚರಿಕೆಯ ಹೆಜ್ಜೆ ಇಡುವ ಅಗತ್ಯತೆ ಇದೆ ಎಂದು ಉಪನ್ಯಾಸಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಜಾಲ್ಸೂರು…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನತ್ತ ಆಗಮಿಸುತ್ತಿಕುವ ಎನ್ ಸಿ ಸಿ ಕೆಡೆಟ್ ಗಳು
ರಾಜ್ಯ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನತ್ತ ಆಗಮಿಸುತ್ತಿಕುವ ಎನ್ ಸಿ ಸಿ ಕೆಡೆಟ್ ಗಳು

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 21ರಿಂದ ಪ್ರಾರಂಭಗೊಂಡ RDC-II ಮತ್ತು CATC ಶಿಬಿರಕ್ಕೆ ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ ಎನ್ ಸಿ ಸಿ ಕೆಡೆಟ್ ಗಳು ಸೆಪ್ಟೆಂಬರ್ 21 ರಂದು ಎನ್ನೆಂಸಿಗೆ ಆಗಮಿಸಿದ ಕ್ಷಣ. ಸೆಪ್ಟೆಂಬರ್…

ಕೆವಿಜಿ ಪಾಲಿಟೆಕ್ನಿಕ್ : “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ

ಭಾರತ ಸರ್ಕಾರದ ನಿರ್ದೇಶನದಂತೆ ರಾಷ್ಟ್ರದಾದ್ಯಂತ ಸೆ. 17ರಿಂದ ಅ. 2 ರ ತನಕ ನಡೆಯುವ "ಸ್ವಚ್ಛತಾ ಹಿ ಸೇವಾ" ಕಾರ್ಯಕ್ರಮವು ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು . ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ…

ಸುಳ್ಯ,ಪುತ್ತೂರು,ಮಂಗಳೂರು, ಮಣಿಪಾಲ,, ಸೇರಿದಂತೆ ಕರಾವಳಿ ಕರ್ನಾಟಕಕ್ಕೆ  ಮಾದಕ ವಸ್ತು ಸಪ್ಲೈ ಮಾಡುತ್ತಿದ್ದ ಪ್ರಮುಖ  ಪೆಡ್ಲರ್ ಪೋಲಿಸ್ ಬಲೆಗೆ.ಉಪ್ಪಳ ಪತ್ವಾಡಿ ಮನೆಯಲ್ಲಿ 3.5 ಕೋಟಿ ರೂ. ಬೆಲೆಯ ಎಂಡಿಎಂಎ ಮತ್ತು ಗಾಂಜಾ  ಪತ್ತೆ.
ರಾಜ್ಯ

ಸುಳ್ಯ,ಪುತ್ತೂರು,ಮಂಗಳೂರು, ಮಣಿಪಾಲ,, ಸೇರಿದಂತೆ ಕರಾವಳಿ ಕರ್ನಾಟಕಕ್ಕೆ  ಮಾದಕ ವಸ್ತು ಸಪ್ಲೈ ಮಾಡುತ್ತಿದ್ದ ಪ್ರಮುಖ  ಪೆಡ್ಲರ್ ಪೋಲಿಸ್ ಬಲೆಗೆ.ಉಪ್ಪಳ ಪತ್ವಾಡಿ ಮನೆಯಲ್ಲಿ 3.5 ಕೋಟಿ ರೂ. ಬೆಲೆಯ ಎಂಡಿಎಂಎ ಮತ್ತು ಗಾಂಜಾ  ಪತ್ತೆ.

    ಕಾಸರಗೋಡು :   ಸುಳ್ಯ,ಪುತ್ತೂರು,ಮಂಗಳೂರು, ಮಣಿಪಾಲ,, ಸೇರಿದಂತೆ ಕರಾವಳಿ ಕರ್ನಾಟಕಕ್ಕೆ  ಗಾಂಜಾ ಸಪ್ಲೈ ಮಾಡುತ್ತಿದ್ದ ಪ್ರಮುಖ  ಪೆಡ್ಲರ್ ನನ್ನು  ಪೋಲಿಸರು ಮಾಲು ಸಮೇತ ಬಂಧಿಸಿದ್ದಾರೆ.   ಉಪ್ಪಳದ ಮನೆಯೊಂದಕ್ಕೆ ಡಿವೈಎಸ್ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ   ದಾಳಿ ನಡೆಸಿ ಸುಮಾರು 3.5 ಕೋಟಿ ರೂ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI