ಪುತ್ತೂರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ 1 ಮೀಟರ್ ದೂರದಲ್ಲಿದ ಚರಂಡಿಗೆ ಉರುಳಿದ ಆಮ್ನಿ ಕಾರು
ಪುತ್ತೂರು: ಚಾಲಕನ ನಿಯಂತ್ರಣ ಕಳಕೊಂಡ ಆಮ್ನಿ ವಾಹನ ರಸ್ತೆಯಿಂದ ತುಸು ದೂರದಲ್ಲಿದ ಚರಂಡಿಗೆ ಉರುಳಿ ಬಿದ್ದ ಘಟನೆ ಪುತ್ತೂರು ಸಮೀಪದ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ಇಂದು (ಸೆ 19) ಬೆಳಿಗ್ಗೆ ನಡೆದಿದೆ.ಆಮ್ನಿಯಲ್ಲಿ ಚಾಲಕ ಮಾತ್ರವಿದ್ದು ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ಆಮ್ನಿಯು ತಿಂಗಳಾಡಿಯಿಂದ ರೆಂಜಲಾಡಿಗೆ ತೆರಳುತ್ತಿತ್ತು. ಅಪಘಾತವು…










