ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಂದು – 20ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್
ರಾಜ್ಯ

ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಂದು – 20ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್

ಬೆಂಗಳೂರು ಸೆಪ್ಟೆಂಬರ್ 21: ಬೆಂಗಳೂರಿನಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಆರೋಪಿ ಪರಾರಿಯಾದ ಘಟನೆ ವೈಯಾಲಿಕಾವಲ್‌ನಲ್ಲಿ ನಡೆದಿದೆ. ವೈಯಾಲಿಕಾವಲ್‌ನ ಪೈಪ್‌ಲೈನ್‌ ರಸ್ತೆಯ ವೀರಣ್ಣ ಭವನದ ಬಳಿಯ ಮನೆಯಲ್ಲಿ ಕೃತ್ಯ ನಡೆದಿದೆ. ಮಹಾಲಕ್ಷ್ಮಿ (29) ಕೊಲೆಯಾದ ಮಹಿಳೆ. ವೈಯಾಲಿಕಾವಲ್‌ನ ಪೈಪ್‌ಲೈನ್‌…

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಪೋಷಣ್ ಮಾಹ 
ರಾಜ್ಯ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಪೋಷಣ್ ಮಾಹ 

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 21/09/2024 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕಾಲೇಜಿನ ಕೌಮಾರಭೃತ್ಯ ಹಾಗೂ ಸ್ವಸ್ಥವೃತ್ತ ವಿಭಾಗದ ಸಹಯೋಗದೊಂದಿಗೆ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇತೃತ್ವದ 7ನೇ ರಾಷ್ಟ್ರೀಯ ಪೋಷಣ್ ಮಾಹದ…

ಮೈಸೂರು ದಸರಾ : ಅರಮನೆಯಲ್ಲಿ ಕಿತ್ತಾಡಿಕೊಂಡ ಆನೆಗಳು, ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು..!
ರಾಜ್ಯ

ಮೈಸೂರು ದಸರಾ : ಅರಮನೆಯಲ್ಲಿ ಕಿತ್ತಾಡಿಕೊಂಡ ಆನೆಗಳು, ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು..!

ಮೈಸೂರು : ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ದಸರಾ ಆನೆಗಳು ಕೆಲ ಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ರಾತ್ರಿ ವೇಳೆ ನಡೆದಿದ್ದು ಗಜಪಡೆಯ ಆನೆಗಳ ಕಿತ್ತಾಟದಿಂದ   ಪ್ರವಾಸಿಗರು ಆತಂಕಕ್ಕೆ ಒಳಗಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಒಂದಕೊಂದು ಕಿತ್ತಾಡಿಕೊಂಡು ಆನೆಗಳು ಚೆಲ್ಲಾಪಿಲ್ಲಿಯಾಗಿ ಓಡಾಡಿವೆ. ಅರಮನೆ ಅಂಗಳ ಬಿಟ್ಟು ಎರಡು…

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ | ರಾಜ್ಯ ಸರಕಾರದಿಂದ ಆದೇಶ
ರಾಜ್ಯ

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ | ರಾಜ್ಯ ಸರಕಾರದಿಂದ ಆದೇಶ

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಸಿರುವ ಆರೋಪ ಕೇಳಿ ಬಂದ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿದೆ. ಕಡ್ಡಾಯವಾಗಿ ನಂದಿನಿ…

ಸುಳ್ಯ ತಾಲೂಕು ಮೀಲಾದ್ ಸಮಿತಿ ವತಿಯಿಂದ ಸಾರ್ವಜನಿಕ ಸಭೆ ಹಾಗೂ ಮಿಲಾದ್ ಸಂದೇಶ ಪ್ರಭಾಷಣ :ಮನುಷ್ಯರಾಗಿ ಹುಟ್ಟಿದವರು ಎಲ್ಲರೂ ಸಹೋದರತೆಯಿಂದ ಬದುಕಬೇಕು:-ಶ್ರೀಮದ್ ಸ್ವಾಮಿ ಆತ್ಮಾದಾಸ್ ಯಾಮಿ
ರಾಜ್ಯ

ಸುಳ್ಯ ತಾಲೂಕು ಮೀಲಾದ್ ಸಮಿತಿ ವತಿಯಿಂದ ಸಾರ್ವಜನಿಕ ಸಭೆ ಹಾಗೂ ಮಿಲಾದ್ ಸಂದೇಶ ಪ್ರಭಾಷಣ :ಮನುಷ್ಯರಾಗಿ ಹುಟ್ಟಿದವರು ಎಲ್ಲರೂ ಸಹೋದರತೆಯಿಂದ ಬದುಕಬೇಕು:-ಶ್ರೀಮದ್ ಸ್ವಾಮಿ ಆತ್ಮಾದಾಸ್ ಯಾಮಿ

ಮನುಷ್ಯರಾಗಿ ಹುಟ್ಟಿದವರು ಎಲ್ಲರೂ ಸಹೋದರತೆ ಯಿಂದ ಬದುಕಬೇಕು, ಪ್ರೀತಿ , ಕರುಣೆ, ವಿಶ್ವಾಸಗಳಿಂದ  ಬದುಕಿ ಸಹೋದರತ್ವದ  ಮಾನಸಿಕ ಪರಿವರ್ತನೆ ಎಲ್ಲರಲ್ಲಿಯೂ ಬರಬೇಕು ಎಂದು ಸಮನ್ವಯ ಗಿರಿ ಅಧೀನ ಮಠದ ಶ್ರೀಮದ್ ಸ್ವಾಮಿ ಆತ್ಮಾದಾಸ್ ಯಾಮಿ ಹೇಳಿದ್ದಾರೆ.  ಅವರು ಸುಳ್ಯ ತಾಲೂಕು ಮೀಲಾದ್ ಸಮಿತಿ ವತಿಯಿಂದ  ನಡೆದ  ಮಿಲಾದ್ ಸಂದೇಶ…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 21 ರಿಂದ ಸೆಪ್ಟೆಂಬರ್ 30ರವರೆಗೆ RDC-II ಮತ್ತು CATC ಶಿಬಿರ
ರಾಜ್ಯ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 21 ರಿಂದ ಸೆಪ್ಟೆಂಬರ್ 30ರವರೆಗೆ RDC-II ಮತ್ತು CATC ಶಿಬಿರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಇದರ ಆಶ್ರಯದಲ್ಲಿ RDC-II ಮತ್ತು CATC ಶಿಬಿರವು ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 30ರ ವರೆಗೆ ನಡೆಯಲಿದೆ. ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ 600 ಎನ್ ಸಿ ಸಿ ಕೆಡೆಟ್ ಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ.…

*ಸುಳ್ಯ ತಾಲೂಕು ಮಿಲಾದ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ : ಸ್ಕೌಟ್ ಹಾಗೂ ದಫ್ ತಂಡಗಳೊಂದಿಗೆ ಹರಿದು ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಭಾಂದವರು *
ರಾಜ್ಯ

*ಸುಳ್ಯ ತಾಲೂಕು ಮಿಲಾದ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ : ಸ್ಕೌಟ್ ಹಾಗೂ ದಫ್ ತಂಡಗಳೊಂದಿಗೆ ಹರಿದು ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಭಾಂದವರು *

ಪ್ರವಾದಿ ಮಹಮ್ಮದ್ ಮುಸ್ತಾಫ (ಸ.ಅ)ರವರ ಜನ್ಮ ದಿನಾಚರಣೆಯ ಅಂಗವಾಗಿ ಸೆ 20 ರಂದು ಸುಳ್ಯದಲ್ಲಿ ಬೃಹತ್ ಮಿಲಾದ್ ಕಾಲ್ನಡಿಗೆ ಜಾಥಾ ಸುಳ್ಯ ಮುಖ್ಯ ರಸ್ತೆಯಲ್ಲಿ ನಡೆಯಿತು. ಸಂಜೆ ಸುಮಾರು 5  ಗಂಟೆಗೆ ಮೊಗರ್ಪಣೆ ದರ್ಗಾ ಪರಿಸರದಲ್ಲಿ ಸ್ಥಳೀಯ ಮಸೀದಿ ಖತೀಬರಾದ ಹಾಫಿಲ್ ಸೌಕತ್ ಅಲಿ ಸಖಾಫಿ ಯವರು ಪ್ರಾರ್ಥನೆ…

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ನರಸಿಂಹ ಪ್ರಸಾದ್ ಪಾಂಗಣ್ಣಾಯ 
ರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ನರಸಿಂಹ ಪ್ರಸಾದ್ ಪಾಂಗಣ್ಣಾಯ 

ಬೆಳ್ಳಾರೆ: ಬಾಲಕಿಯೋರ್ವಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಪೋಕ್ಸೋ ಪ್ರಕರಣದಲ್ಲಿ ಇದೀಗ ಜೈಲು ಸೇರಿದ್ದಾರೆ. ಪಾಂಗಣ್ಣಾಯರು ಈ ಹಿಂದೆ ಕೂಡಾ ವಿವಾಹಿತ ಮಹಿಳೆಯೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿ ಸಿಕ್ಕಿಬಿದ್ದ ಪ್ರಕರಣವೂ ನಡೆದಿದೆ. ಬಳಿಕ ಈ ವಿವಾಹಿತ ಮಹಿಳೆಯ ಕುಟುಂಬ ಬೇರ್ಪಟ್ಟಿತ್ತು. ಈ ರೀತಿ ಬೇರೆ…

ಲಂಚಕ್ಕೆ ಪೀಡಿಸುತ್ತಿದ್ದ   ಕಿನ್ನಿಗೊಳಿ‌ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೊಕಾಯುಕ್ತ ಬಲೆಗೆ  : ಈ ಹಿಂದೆ ಸುಳ್ಯನಗರ ಪಂಚಾಯತ್  ಮುಖ್ಯಾಧಿಕಾರಿಯಾಗಿದ್ದ 
ರಾಜ್ಯ

ಲಂಚಕ್ಕೆ ಪೀಡಿಸುತ್ತಿದ್ದ   ಕಿನ್ನಿಗೊಳಿ‌ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೊಕಾಯುಕ್ತ ಬಲೆಗೆ : ಈ ಹಿಂದೆ ಸುಳ್ಯನಗರ ಪಂಚಾಯತ್  ಮುಖ್ಯಾಧಿಕಾರಿಯಾಗಿದ್ದ 

ಕಿನ್ನಿಗೊಳಿ‌ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿರುವ ಎಂ ಆರ್ ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ್ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೋಲೀಸರು ಬಂದಿಸಿದ್ದಾರೆ.ಕಿನ್ನಿಗೋಳಿ ಪಂಚಾಯತ್ ವ್ಯಾಪ್ತಿಯಲ್ಲಿ 5ನೇ ಹಣಕಾಸು ಯೋಜನೆಯಲ್ಲಿ ಗುತ್ತಿಗೆದಾರರ ಬಿಲ್ಲು ಮಂಜೂರಾತಿ ಬಗ್ಗೆ ಬಿಲ್ ಪಾಸ್ ಮಾಡಲು ಲಂಚ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.ಎಂ ಆರ್…

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ಭಾರೀ ದರ ಕುಸಿತದ ಆತಂಕದಲ್ಲಿ ರೈತರು 
ರಾಜ್ಯ

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ಭಾರೀ ದರ ಕುಸಿತದ ಆತಂಕದಲ್ಲಿ ರೈತರು 

: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI