ಇತಿಹಾಸ ಬರೆದ 15ರ ಹರೆಯದ ವೈಭವ್ ಸೂರ್ಯವಂಶಿ: ಕೊನೆಗೂ ಟೀಮ್ ಇಂಡಿಯಾ ಜರ್ಸಿ ಧರಿಸಿ ಟಿ20 ಕ್ರಿಕೆಟ್‌ಗೆ ಪದಾರ್ಪಣೆ
ಅಂತರಾಷ್ಟ್ರೀಯ ಕ್ರೀಡೆ

ಇತಿಹಾಸ ಬರೆದ 15ರ ಹರೆಯದ ವೈಭವ್ ಸೂರ್ಯವಂಶಿ: ಕೊನೆಗೂ ಟೀಮ್ ಇಂಡಿಯಾ ಜರ್ಸಿ ಧರಿಸಿ ಟಿ20 ಕ್ರಿಕೆಟ್‌ಗೆ ಪದಾರ್ಪಣೆ

ಮ್ಯಾಂಚೆಸ್ಟರ್: ಭಾರತೀಯ ಕ್ರಿಕೆಟ್‌ನ ಅಪರೂಪದ ಹಾಗೂ ಉದಯೋನ್ಮುಖ ಬ್ಯಾಟಿಂಗ್ ದೈತ್ಯ, ಕೇವಲ 15 ವರ್ಷದ ವೈಭವ್ ಸೂರ್ಯವಂಶಿ ಕೊನೆಗೂ ಟೀಮ್ ಇಂಡಿಯಾದ ಅಧಿಕೃತ ಬ್ಲೂ ಜರ್ಸಿ ಧರಿಸಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ (Debut) ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ ನಡೆದ ಎರಡನೇ…

ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದ ಎಲ್ಲಾ ಅಂಗಾಂಗಗಳು ನಾಪತ್ತೆ! ಕೊಲೆ ಶಂಕೆ ವ್ಯಕ್ತಪಡಿಸಿದ ಪತ್ನಿ
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದ ಎಲ್ಲಾ ಅಂಗಾಂಗಗಳು ನಾಪತ್ತೆ! ಕೊಲೆ ಶಂಕೆ ವ್ಯಕ್ತಪಡಿಸಿದ ಪತ್ನಿ

ನವದೆಹಲಿ:ವೆನೆಜುವೆಲಾದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯ ಭಾರತೀಯ ನಾವಿಕ ರಾಕೇಶ್ ಚೌಹಾಣ್ (33) ಅವರ ಮೃತದೇಹ ಭಾರತಕ್ಕೆ ಬಂದಿಳಿದಿದ್ದು, ದೇಶವನ್ನೇ ಬೆಚ್ಚಿಬೀಳಿಸುವ ಆಘಾತಕಾರಿ ಸತ್ಯವೊಂದು ಬೆಳಕಿಗೆ ಬಂದಿದೆ. ಮೃತರ ದೇಹದಲ್ಲಿ ಮೆದುಳು, ಹೃದಯ, ಶ್ವಾಸಕೋಶ ಸೇರಿದಂತೆ ಯಾವುದೇ ಪ್ರಮುಖ ಒಳಗಿನ ಅಂಗಾಂಗಗಳೇ ಇರಲಿಲ್ಲ ಎಂದು ಭಾರತದಲ್ಲಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಪರಿಗಣಿಸಿ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪ್ರೌಢಶಾಲೋತ್ತರ (ಪಿಯುಸಿ) ಹಾಗೂ ಪದವಿ ಪೂರ್ವ ವಸತಿ ಕಾಲೇಜು ಗಳಿಗೆ…

ಭಾರತ vs ಇಂಗ್ಲೆಂಡ್ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದು; ವೈಭವ್ ಸೂರ್ಯವಂಶಿಗೆ ಸಿಗದ ಅವಕಾಶ.
ಅಂತರಾಷ್ಟ್ರೀಯ ಕ್ರೀಡೆ

ಭಾರತ vs ಇಂಗ್ಲೆಂಡ್ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದು; ವೈಭವ್ ಸೂರ್ಯವಂಶಿಗೆ ಸಿಗದ ಅವಕಾಶ.

ಇಂಗ್ಲೆಂಡ್ ವಿರುದ್ಧ ಡರ್ಹಾಮ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಯುವ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿ ಅವರಿಗೆ ಪದಾರ್ಪಣೆ ಮಾಡಲು ಅವಕಾಶ ಸಿಗಲಿಲ್ಲ. ಸುನಿಲ್ ಗಾವಸ್ಕರ್ ಸೇರಿದಂತೆ ಕ್ರಿಕೆಟ್ ದಿಗ್ಗಜರು ಹಾಗೂ ಅಭಿಮಾನಿಗಳಿಂದ ಭಾರಿ ಒತ್ತಡವಿದ್ದರೂ, ತಂಡದ ಮ್ಯಾನೇಜ್‌ಮೆಂಟ್ ಮೊದಲ ಪಂದ್ಯದಲ್ಲಿ ಹಿರಿಯ ಆಟಗಾರರ ಅನುಭವಕ್ಕೆ…

ದಕ್ಷಿಣ ಕನ್ನಡ: ಭಾರೀ ಮಳೆಯ ಹಿನ್ನೆಲೆ ಜುಲೈ 2ರಂದು ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ
ಮನೋರಂಜನೆ ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ: ಭಾರೀ ಮಳೆಯ ಹಿನ್ನೆಲೆ ಜುಲೈ 2ರಂದು ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು, ಜು.1: ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು, 2026ರ ಜುಲೈ 2 (ಗುರುವಾರ) ರಂದು…

ಮದುವೆ ಶಾಪಿಂಗ್ ನೆಪದಲ್ಲಿ ಭಾವಿ ಪತಿಯಿಂದ 1 ಕೋಟಿ ಪೀಕಿದ್ದ ಹಂತಕಿ ಸಿಯಾ: ಪ್ರಿಯಕರನ ಅಕೌಂಟ್‌ಗೆ ಜಮೆ ಮಾಡಿ ಮದ್ವೆಗೆ ಸ್ಕೆಚ್!
ಅಪರಾಧ ರಾಷ್ಟ್ರೀಯ

ಮದುವೆ ಶಾಪಿಂಗ್ ನೆಪದಲ್ಲಿ ಭಾವಿ ಪತಿಯಿಂದ 1 ಕೋಟಿ ಪೀಕಿದ್ದ ಹಂತಕಿ ಸಿಯಾ: ಪ್ರಿಯಕರನ ಅಕೌಂಟ್‌ಗೆ ಜಮೆ ಮಾಡಿ ಮದ್ವೆಗೆ ಸ್ಕೆಚ್!

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ತೀವ್ರ ದಿಗ್ಭ್ರಮೆ ಮೂಡಿಸುವ ಮತ್ತೊಂದು ಸ್ಫೋಟಕ ಸತ್ಯ ವಿಚಾರಣೆಯ ವೇಳೆ ಬಯಲಾಗಿದೆ. ಭಾವಿ ಪತಿಯನ್ನು ಕೊಲೆಗೈದ ಆರೋಪಿ ಸಿಯಾ ಗೋಯಲ್, ಮದುವೆಯ ಶಾಪಿಂಗ್ ಹಾಗೂ ಇತರೆ ಸಿದ್ಧತೆಗಳ ನೆಪವೊಡ್ಡಿ ಕೇತನ್‌ನಿಂದ ಬರೋಬ್ಬರಿ…

2 ದಿನಗಳಲ್ಲಿ ಪುತ್ತೂರು ಕ್ಷೇತ್ರಕ್ಕೆ ಕೋಟಿಗೂ ಅಧಿಕ ಮೌಲ್ಯದ 3 ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ
ಪ್ರಾದೇಶಿಕ ರಾಜಕೀಯ ರಾಜ್ಯ

2 ದಿನಗಳಲ್ಲಿ ಪುತ್ತೂರು ಕ್ಷೇತ್ರಕ್ಕೆ ಕೋಟಿಗೂ ಅಧಿಕ ಮೌಲ್ಯದ 3 ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಕಳೆದ ಎರಡು ದಿನಗಳಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಬರೋಬ್ಬರಿ ೧ ಕೋಟಿ ರೂಪಾಯಿಗಳಿಗೂ ಅಧಿಕ ವೆಚ್ಚದ ಮೂರು ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸುವ ಮೂಲಕ ಭರ್ಜರಿ ಪ್ರಗತಿ ಜಿಗಿತಕ್ಕೆ ಮುನ್ನುಡಿ ಬರೆದಿದ್ದಾರೆ. ಗ್ರಾಮೀಣ ಭಾಗದ ರಸ್ತೆ…

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ
ಅಂತರಾಷ್ಟ್ರೀಯ ಕ್ರೀಡೆ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ

ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ತೀವ್ರ ನಿರಾಶೆಯಾಗಿದೆ. ಭಾನುವಾರ ಬೆಲ್‌ಫಾಸ್ಟ್‌ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಭಾರತ ತಂಡ, 11ನೇ ರ‍್ಯಾಂಕಿಂಗ್‌ನಲ್ಲಿರುವ ಐರ್ಲೆಂಡ್ ವಿರುದ್ಧ 1 ರನ್‌ನಿಂದ ಆಘಾತಕಾರಿ…

ಕಣ್ಣೂರಿನ ಪಯ್ಯಂಬಲಂ ಬೀಚ್‌ನಲ್ಲಿ ಅಲೆಗಳ ಅಬ್ಬರ; ಬೆಂಗಳೂರಿನ ವಿದ್ಯಾರ್ಥಿ ನಾಪತ್ತೆ, ಮತ್ತೊಬ್ಬನ ರಕ್ಷಣೆ
ಅಪಘಾತ ರಾಜ್ಯ ರಾಷ್ಟ್ರೀಯ

ಕಣ್ಣೂರಿನ ಪಯ್ಯಂಬಲಂ ಬೀಚ್‌ನಲ್ಲಿ ಅಲೆಗಳ ಅಬ್ಬರ; ಬೆಂಗಳೂರಿನ ವಿದ್ಯಾರ್ಥಿ ನಾಪತ್ತೆ, ಮತ್ತೊಬ್ಬನ ರಕ್ಷಣೆ

ಕಣ್ಣೂರು (ಕೇರಳ): ಇಲ್ಲಿನ ಪ್ರಸಿದ್ಧ ಪಯ್ಯಂಬಲಂ ಬೀಚ್‌ನಲ್ಲಿ ಶನಿವಾರ ಭೀಕರ ಕಡಲ ಅಲೆಗಳ ಅಬ್ಬರಕ್ಕೆ ಸಿಲುಕಿ ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ. ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮತ್ತೊಬ್ಬ ಯುವಕನನ್ನು ಲೈಫ್‌ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ನಾಪತ್ತೆಯಾದ ಯುವಕನಿಗಾಗಿ ಸದ್ಯ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.​ ನಾಪತ್ತೆಯಾದ ವಿದ್ಯಾರ್ಥಿಯನ್ನು…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI