ಮಂಗಳೂರು: ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ
ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ…










