ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ವತ್ರೆಯಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ವರ್ಧೆ ಸಮಾರೋಪ ಹಾಗೂ ಸಾಂಪ್ರಾದಾಯಿಕ ದಿನ
ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ವತ್ರೆಯಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ವರ್ಧೆ ಸಮಾರೋಪ ಹಾಗೂ ಸಾಂಪ್ರಾದಾಯಿಕ ದಿನ ನಡೆಯಿತು. ಡಾ||ಜೀವನ್ ರಾಮ್ ಸುಳ್ಯ ಅಧ್ಯಕ್ಷರು ರಂಗ ಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ ವಿರ್ದ್ಯಾಜನೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮಾನಸಿಕ ಒತ್ತಡಗಳನ್ನು ನಿವಾರಿಸಿ…










