ಸುಳ್ಯ: ವನಜ ರಂಗಮನೆ ಪ್ರಶಸ್ತಿಗೆ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ
ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ.…










