ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು.
ಬಂಟ್ವಾಳ: ಎಲೆಕ್ಟ್ರೀಷಿಯನ್ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಗುರುವಾರ ಸಂಜೆ ಉಳಿ…










