ಸೆ.10 ರಂದು ಮೈಸೂರು – ಕೊಡಗು ಲೋಕಸಭಾ ಸಂಸದ ಯುದುವೀರ್ ಒಡೆಯರ್ ಪೆರಾಜೆಗೆ :ಪೆರಾಜೆ ಪ್ರಾ.ಕೃ.ಪ.ಸಹಕಾರಿ ಸಂಘದ ಸಭಾಭವನ ಮತ್ತು ಕಛೇರಿ ಉದ್ಘಾಟನಾ ಸಮಾರಂಭ
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಸಭಾಭವನ ಮತ್ತು ಕಛೇರಿ ಉದ್ಘಾಟನಾ ಸಮಾರಂಭವು ಸೆ.10ರಂದು ನಡೆಯಲಿದ್ದು ನೂತನ ಸಭಾಭವನವನ್ನು ಉದ್ಘಾಟಿಸಲು ಮೈಸೂರು – ಕೊಡಗು ಲೋಕಸಭಾ ಸಂಸದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೆರಾಜೆಗೆ ಆಗಮಿಸಲಿದ್ದಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಕಾರ್ಯಕ್ರಮವು ಕೃಷಿ ಪತ್ತಿನ…









