ಮೂಡುಬಿದಿರೆ : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು..!
ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಕೆಳಗೆ ಬಿದ್ದು ಗಂಭೀರವಾಗಿರುವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಾಂಬಾಲ್ ಜಿಲ್ಲೆಯ ರಾಯೀಸ್ ಅಹಮ್ಮದ್ ಎಂಬವರ ಪುತ್ರ ಸಮೀರ್ (19) ಮೃತಪಟ್ಟ ಯುವಕ. ಸಮೀರ್…









