ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಆರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು…









