ಗೂನಡ್ಕಬಳಿ ಬಸ್ ಕಾರು ಅಪಘಾತ  ಮೂವರಿಗೆ ಗಾಯ
Uncategorized

ಗೂನಡ್ಕಬಳಿ ಬಸ್ ಕಾರು ಅಪಘಾತ  ಮೂವರಿಗೆ ಗಾಯ

ಮಾಣಿ ಮೈಸೂರು ಹೆದ್ದಾರಿಯ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ  ಬಸ್ಸು ಮತ್ತು ಕಾರು ಪರಸ್ಪರ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ವರದಿಯಾಗಿದೆ.  ನಿನ್ನೆ ಮಧ್ಯರಾತ್ರಿ ಮಡಿಕೇರಿ  ಯಿಂದ ಓಮಿನಿ ಕಾರು ಕಾಸರಗೋಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತವಾಗಿದೆ ಕೂಡಲೇ ಸ್ಥಳಿಯರು  ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗಂಭೀರವಾಗಿ…

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ವಜಾ
ರಾಜ್ಯ

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ವಜಾ

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ…

ಉಪ್ಪಿನಂಗಡಿ ನೇತ್ರಾವತಿ ನದಿದಡದಲ್ಲಿ ಭಾರೀ ಗಾತ್ರ ಮೊಸಳೆ ಪತ್ತೆ 
ರಾಜ್ಯ

ಉಪ್ಪಿನಂಗಡಿ ನೇತ್ರಾವತಿ ನದಿದಡದಲ್ಲಿ ಭಾರೀ ಗಾತ್ರ ಮೊಸಳೆ ಪತ್ತೆ 

ಉಪ್ಪಿನಂಗಡಿ: ಭಾರೀ ಗಾತ್ರದ ಮೊಸಳೆಯೊಂದು ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಸ್ಥಳೀಯ ಜನರ ಆತಂಕಕ್ಕೆ ಕಾರಣವಾಗಿದೆ. ಮಂಗಳವಾರ ಸಂಜೆ ಇಳಂತಿಲ ಗ್ರಾ. ಪಂ. ಎಪ್ತಿಯ ನದಿಯ ಮತ್ತೊಂದು ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತರೊಬ್ಬರು ಗಮನಿಸಿದ್ದು, ಫೋಟೋವನ್ನು…

ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ   ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕ ಅರೆಸ್ಟ್.
ರಾಜ್ಯ

ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ   ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕ ಅರೆಸ್ಟ್.

ಬಂಟ್ವಾಳ: ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ ಮೆಕ್ಕಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕಾಗಿ ಯುವಕನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ ಘಟನೆ ನಡೆದಿದೆ. ಆರೋಪಿ ಯುವಕನೋರ್ವ ಮೆಕ್ಕಾದ ಬಗ್ಗೆ ಅವಹೇಳನಕಾರಿ ಯಾಗಿ ಕಮೆಂಟ್ ಮಾಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣವಾದ…

ಸುಳ್ಯದಲ್ಲಿ ಇಲಿಜ್ವರಕ್ಕೆ ಯುವಕ ಬಲಿ
ರಾಜ್ಯ

ಸುಳ್ಯದಲ್ಲಿ ಇಲಿಜ್ವರಕ್ಕೆ ಯುವಕ ಬಲಿ

ಇಲಿ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಇಲಿ ಜ್ವರದಿಂದ ಮೃತಪಟ್ಟ ಘಟನೆ ಕನಕಮಜಲು ಗ್ರಾಮದಲ್ಲಿ ವರದಿಯಾಗಿದೆ. ಕನಕಮಜಲು ಗ್ರಾಮದ ಆನೆಗುಂಡಿ ಸಿ.ಆರ್.ಸಿ. ತಮಿಳು ಕಾಲನಿಯ ಸಿದ್ಧಯ್ಯ ಅವರ ಪುತ್ರ ಯುವರಾಜ್ (ದಿನೇಶ್)ಮೃತಪಟ್ಟ ದುರ್ದೈವಿ. ಅವರು ಜ್ವರದ ಹಿನ್ನೆಲೆಯಲ್ಲಿ ಕಳೆದ ವಾರ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ…

ಸುಳ್ಯ ಜೀವನದಿ ಪಯಸ್ವಿನಿಗೆ ಬಾಗಿನ ಸಮರ್ಪಣೆ
ರಾಜ್ಯ

ಸುಳ್ಯ ಜೀವನದಿ ಪಯಸ್ವಿನಿಗೆ ಬಾಗಿನ ಸಮರ್ಪಣೆ

ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಸುಳ್ಯದ ಜೀವನದಿ ಪಯಸ್ವಿನಿಯಲ್ಲಿ ದೇವರ ಮತ್ಸ್ಯಗಳಿಗೆ ಬಾಗಿನ ಅರ್ಪಿಸಲಾಯಿತು. ಶ್ರಾವಣ ಮಾಸದ ಅಮಾವಾಸ್ಯೆಯ ದಿನ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮುಖ್ಯಸ್ಥರು, ಬಲ್ಲಾಳ ಪ್ರತಿನಿಧಿಗಳು ಮತ್ತು ಅರ್ಚಕರು ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟವರು ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಬೂಡು ಶ್ರೀ ಭಗವತಿ ದೇವಸ್ಥಾನದಲ್ಲಿ ಹಾಗೂ…

ಸುಳ್ಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆಯವರಿಂದ ಪತ್ರಕರ್ತರೊಂದಿಗೆ ಮಾಧ್ಯಮ ಸಂವಾದ.
ರಾಜ್ಯ

ಸುಳ್ಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆಯವರಿಂದ ಪತ್ರಕರ್ತರೊಂದಿಗೆ ಮಾಧ್ಯಮ ಸಂವಾದ.

ಶತಮಾನ ಕಂಡ ಶಾಲೆಗಳೂ ಕೂಡ ಅಭಿವೃದ್ದಿಯಲ್ಲಿ ಹಿಂದೆ ಇರುವುದು ಕೂಡ ಕನ್ನಡ ಶಾಲೆಗಳಿಗೆ ಮಕ್ಕಳ ಸಂಖ್ಯೆ ಕಡಿಮೆ ಯಾಗಲು ಕಾರಣ, ಮಕ್ಕಳಿಗೆ 5 ನೇ ತರಗತಿ ವರೆಗೆ ಮಾತೃ ಭಾಷೆಯಲ್ಲಿಯೇ ಶಿಕ್ಷಣ ನೀಡಬೇಕಾದ ಅಗತ್ಯತೆ ಇದೆ , ಆಂಗ್ಲ ಶಿಕ್ಷಣ ಕಲಿಕೆಯಿಂದ ಉದ್ಯೋಗ ಗ್ಯಾರಂಟಿ ಎಂಭ ಭ್ರಮೆ  ಹಲವು…

ಬಜ್ಪೆ – ಕ್ರಿಕೆಟ್ ಆಡುವಾಗ ಹೃದಯಾಘಾತ – ಯುವಕ ಸಾವು
ರಾಜ್ಯ

ಬಜ್ಪೆ – ಕ್ರಿಕೆಟ್ ಆಡುವಾಗ ಹೃದಯಾಘಾತ – ಯುವಕ ಸಾವು

ಮಂಗಳೂರು ಸೆಪ್ಟೆಂಬರ್ 03: ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರದೀಪ್‌ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್‌ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ…

ಮಂಗಳೂರು ಚಪ್ಪಲಿ ಹೊಲಿಯುವ ಅಂಗಡಿಗೂ ನುಗ್ಗಿ ಕಳ್ಳತನ

ಮಂಗಳೂರು ಅಗಸ್ಟ್ 03:ಚಪ್ಪಲಿ ಹೊಲಿಯುವ ಅಂಗಡಿಗೂ ಕಳ್ಳನೊಬ್ಬ ನುಗ್ಗಿ ಕಳ್ಳತನ ಮಾಡಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ರಾಮಕೃಷ್ಣ ಕಾಲೇಜಿನ ಪಕ್ಕದಲ್ಲಿ ನಡೆದಿದೆ. ಚರ್ಮ ಕುಟೀರದ ಪೆಟ್ಟಿಗೆ ಅಂಗಡಿಯಿಂದ ಛತ್ರಿ, ಚಪ್ಪಲಿ ಹಾಗೂ ₹ 40 ಸಾವಿರ ನಗದು ಸೇರಿ ₹ 1.35 ಲಕ್ಷ ಮೌಲ್ಯದ ಸ್ವತ್ತು…

ಕಾಂತಮಂಗಲ ಪಯಸ್ವಿನಿ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ ! 
ರಾಜ್ಯ

ಕಾಂತಮಂಗಲ ಪಯಸ್ವಿನಿ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ ! 

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹವೊಂದು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಸುಳ್ಯ ತಾಲೂಕಿನ ಅಡ್ಕ ನಿವಾಸಿ ಸಿನಾನ್ (23) ಮೃತಪಟ್ಟ ಯುವಕ.ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ಯುವಕ ಸಿನಾನ್ ಸೋಮವಾರ ಹೊಳೆಗೆ ಹಾರಿದ್ದರು. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI