ಸಂಪಾಜೆ ತೋಟಕ್ಕೆ ಉರುಳಿ ಬಿದ್ದ ಪಿಕಪ್
ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾಗಿ, ಚಾಲಕ ಸೇರಿದಂತೆ ಕಾರ್ಮಿಕರು ಗಾಯಗೊಂಡ ಘಟನೆ ಕೊಡಗು ಸಂಪಾಜೆ ಯಲ್ಲಿ ಆ.28ರಂದು ಬೆಳಿಗ್ಗೆ ಸಂಭವಿಸಿದೆ. ಸಂಪಾಜೆಯ ಮಹಮ್ಮದ್ ಇಸ್ಮಾಯಿಲ್ ಅವರು ಕೆಲಸದಾಳುಗಳನ್ನು ಪಿಕಪ್ ವಾಹನದಲ್ಲಿ ಕರೆದೊಯ್ಯುವ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, …










