ನಾಳೆ (ಆ.22) ಸುಳ್ಯದಲ್ಲಿ  ವಿದ್ಯುತ್ ವ್ಯತ್ಯಯ:
ರಾಜ್ಯ

ನಾಳೆ (ಆ.22) ಸುಳ್ಯದಲ್ಲಿ  ವಿದ್ಯುತ್ ವ್ಯತ್ಯಯ:

ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಆ.22 ಗುರುವಾರ ದಂದು ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಮತ್ತು…

ಭಾರತ ಮೂಲದ ಕಾಮುಕ ವೈದ್ಯನ ಕೃತ್ಯಕ್ಕೆ ಬೆಚ್ಚಿಬಿದ್ದ ಅಮೇರಿಕಾ ಪೊಲೀಸರು: ಈತನಲ್ಲಿತ್ತು ಸಾವಿರಾರು ಮಹಿಳೆಯರ, ಸಣ್ಣ ಮಕ್ಕಳ ನಗ್ನಚಿತ್ರ
ರಾಜ್ಯ

ಭಾರತ ಮೂಲದ ಕಾಮುಕ ವೈದ್ಯನ ಕೃತ್ಯಕ್ಕೆ ಬೆಚ್ಚಿಬಿದ್ದ ಅಮೇರಿಕಾ ಪೊಲೀಸರು: ಈತನಲ್ಲಿತ್ತು ಸಾವಿರಾರು ಮಹಿಳೆಯರ, ಸಣ್ಣ ಮಕ್ಕಳ ನಗ್ನಚಿತ್ರ

ಸ್ನಾನಗೃಹಗಳು, ಬಟ್ಟೆ ಬದಲಾಯಿಸುವ ಪ್ರದೇಶಗಳು, ಆಸ್ಪತ್ರೆ ಕೊಠಡಿಗಳು ಅಲ್ಲದೇ ಆರೋಪಿಯ ಸ್ವಂತ ಮನೆಯಲ್ಲೂ ವಿವಿಧೆಡೆ ಹಿಡನ್ ಕ್ಯಾಮೆರಾಗಳನ್ನಿರಿಸಿ 2 ವರ್ಷದ ಸಣ್ಣಮಕ್ಕಳು ಸಹಿತ ವಯಸ್ಕರ ನಗ್ನಚಿತ್ರ ಮತ್ತು ವಿಡಿಯೋಗಳನ್ನು ಆರೋಪಿ ಸೆರೆ ಹಿಡಿಯುತ್ತಿದ್ದ ಎನ್ನಲಾಗಿದೆ. ಆಗಸ್ಟ್ 8 ರಂದು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಕೃತ್ಯದ ಬಗ್ಗೆ ಆತನ ಪತ್ನಿ…

ಉಡುಪಿ ಕೋಟದಲ್ಲಿ ಉದ್ಯಮಿ ಮನೆಗೆ ನಕಲಿ ಐಟಿ ದಾಳಿ ನಡೆಸಿ ದರೋಡೆಗೆ ಯತ್ನ,ಇಬ್ಬರ ಬಂಧನ..!
ರಾಜ್ಯ

ಉಡುಪಿ ಕೋಟದಲ್ಲಿ ಉದ್ಯಮಿ ಮನೆಗೆ ನಕಲಿ ಐಟಿ ದಾಳಿ ನಡೆಸಿ ದರೋಡೆಗೆ ಯತ್ನ,ಇಬ್ಬರ ಬಂಧನ..!

ಉಡುಪಿ :  ಕುಂದಾಪುರ ಸಮೀಪದ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಸಂತೋಷ್‌ ನಾಯಕ್‌, ದೇವರಾಜ್‌ ಸುಂದರ್‌  ಮೆಂಡನ್‌ ಬಂಧಿತ ಆರೋಪಿಗಳಾಗಿದ್ದಾರೆ.  ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರು ಗ್ರಾಮದ…

ಕೆವಿಜಿ ಪಾಲಿಟೆಕ್ನಿಕ್ : ರಕ್ತ ಹೀನತೆ ಬಗ್ಗೆ ಮಾಹಿತಿ ಕಾರ್ಯಕ್ರಮ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ರಕ್ತ ಹೀನತೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಸುಳ್ಯ ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ಮಹಿಳಾ ಸಬಲೀಕರಣ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುವ ರೆಡ್ ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಸುಳ್ಯದ ಇನ್ನರ್ ವೀಲ್ ಕ್ಲಬ್ ಇವುಗಳ ಸಹಯೋಗದಲ್ಲಿ ರಕ್ತಹೀನತೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಶ್ರೀಧರ್…

ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ದೀಕ್ಷಿತ್ : ಕಾರ್ಯದರ್ಶಿಯಾಗಿ ಶೇಷಪ್ಪ
ರಾಜ್ಯ

ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ದೀಕ್ಷಿತ್ : ಕಾರ್ಯದರ್ಶಿಯಾಗಿ ಶೇಷಪ್ಪ

ಮಡಪ್ಪಾಡಿ: ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಅಧ್ಯಕ್ಷರಾಗಿ ದೀಕ್ಷಿತ್ ಶೆಟ್ಟಿಮಜಲು,ಕಾರ್ಯದರ್ಶಿಯಾಗಿ ಶೇಷಪ್ಪ ಶೆಟ್ಟಿಮಜಲುಆಯ್ಕೆಯಾಗಿದ್ದಾರೆ. ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಕಾರ್ಕಳ : ಚಲಿಸುತ್ತಿದ್ದ ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟು ಕಾಲೇಜ್ ವಿದ್ಯಾರ್ಥಿ ಮೃತ್ಯು..!
ರಾಜ್ಯ

ಕಾರ್ಕಳ : ಚಲಿಸುತ್ತಿದ್ದ ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟು ಕಾಲೇಜ್ ವಿದ್ಯಾರ್ಥಿ ಮೃತ್ಯು..!

ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್‌ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್  ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ…

ಉಡುಪಿ ಮನೆಯಲ್ಲಿ ಮೊಬೈಲ್ ಕೊಡಿಸದಕ್ಕೆ  ಮನೆ ಬಿಟ್ಟು ಹೋದ  ಪಿಯುಸಿ ವಿದ್ಯಾರ್ಥಿ ಕಾಲೇಜಿನ ಹಿಂಬದಿ ಬಾವಿಯಲ್ಲಿ ಶವವಾಗಿ ಪತ್ತೆ..!
ರಾಜ್ಯ

ಉಡುಪಿ ಮನೆಯಲ್ಲಿ ಮೊಬೈಲ್ ಕೊಡಿಸದಕ್ಕೆ  ಮನೆ ಬಿಟ್ಟು ಹೋದ  ಪಿಯುಸಿ ವಿದ್ಯಾರ್ಥಿ ಕಾಲೇಜಿನ ಹಿಂಬದಿ ಬಾವಿಯಲ್ಲಿ ಶವವಾಗಿ ಪತ್ತೆ..!

ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಮನೆಬಿಟ್ಟು ಹೋಗಿ  ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾಗಿದೆ. ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯಲ್ಲಿ ಮೃತ ವಿದ್ಯಾರ್ಥಿ ಶವ ಸಿಕ್ಕಿದೆ.  ಮೃತರನ್ನು  ಹಿರಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (16) ಎಂದು ಗುರುತಿಸಲಾಗಿದೆ. …

ಬೆಳ್ತಂಗಡಿ- ನಿವೃತ್ತ ಶಿಕ್ಷಕನನ್ನು  ಮನೆ ಅಂಗಳದಲ್ಲೇ ಕೊಚ್ಚಿ ಕೊಲೆ
ರಾಜ್ಯ

ಬೆಳ್ತಂಗಡಿ- ನಿವೃತ್ತ ಶಿಕ್ಷಕನನ್ನು  ಮನೆ ಅಂಗಳದಲ್ಲೇ ಕೊಚ್ಚಿ ಕೊಲೆ

ಬೆಳ್ತಂಗಡಿ ಅಗಸ್ಟ್ 20: ವ್ಯಕ್ತಿಯೊಬ್ಬರನ್ನು ಮನೆ ಅಂಗಳದಲ್ಲೇ ಕೊಚ್ಚಿಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ನಲ್ಲಿ ನಡೆದಿದೆ. ಕೊಲೆಯಾದವರನ್ನು ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ವೇಳೆ ಕೊಲೆ ನಡೆದಿದೆ ಎಂದು ಹೇಳಲಾಗಿದ್ದು, ಮನೆ ಅಂಗಳದಲ್ಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆಗೆ ಕಾರಣವೇನು…

ಪುತ್ತೂರು ಸರಕಾರಿ ಕಾಲೇಜಿನ ಯುವತಿಗೆ ಹಿಂದೂ ಯುವಕನಿಂದ ಚೂರಿ ಇರಿತ : ಆಸ್ಪತ್ರೆಗೆ ದಾಖಲು 
ರಾಜ್ಯ

ಪುತ್ತೂರು ಸರಕಾರಿ ಕಾಲೇಜಿನ ಯುವತಿಗೆ ಹಿಂದೂ ಯುವಕನಿಂದ ಚೂರಿ ಇರಿತ : ಆಸ್ಪತ್ರೆಗೆ ದಾಖಲು 

ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಪುತ್ತೂರು ಸರಕಾರಿ ಕಾಲೇಜಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ಮುಸ್ಲಿಂ  ವಿದ್ಯಾರ್ಥಿನಿಗೆ, ಹಿಂದೂ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ ಪುತ್ತೂರು ನಗರ ಠಾಣೆ ಪೊಲೀಸರು…

ಪುತ್ತೂರು ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ, ಗಂಭೀರ ಗಾಯ..!
ರಾಜ್ಯ

ಪುತ್ತೂರು ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ, ಗಂಭೀರ ಗಾಯ..!

ಪುತ್ತೂರು, ಆಗಸ್ಟ್.20:  ಸ್ಕೂಟರ್ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಇಂದು ಮಂಗಳವಾರ ಮುಂಜಾನೆ ದಕ್ಷಿಣ ಕನ್ನಡದ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30) ಕಾಡು ಹಂದಿ ದಾಳಿಯಿಂದ ಗಾಯಗೊಂಡವರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಕುಂಬ್ರ ಪೆಟ್ರೋಲ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI