ಮಂಗಳೂರು  ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ, ದೂರು ದಾಖಲು..!ಪುಟ್ಬಾಲ್ ಪಂದ್ಯಾಟದಲ್ಲಿ ಉಂಟಾದ ವಿವಾದ ಕೋಮು ಘರ್ಷಣೆಗೆ ತಿರುವು. 
ರಾಜ್ಯ

ಮಂಗಳೂರು  ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ, ದೂರು ದಾಖಲು..!ಪುಟ್ಬಾಲ್ ಪಂದ್ಯಾಟದಲ್ಲಿ ಉಂಟಾದ ವಿವಾದ ಕೋಮು ಘರ್ಷಣೆಗೆ ತಿರುವು. 

ಮಂಗಳೂರು : ಮಂಗಳೂರು ನಗರದಲ್ಲಿ  ಫುಟ್ ಬಾಲ್  ಆಟದ  ವಿಷಯವಾಗಿ ವಿವಾದ ಏರ್ಪಟ್ಟು ವಿದ್ಯಾರ್ಥಿಗಳ ಗುಂಪು  ಮತ್ತೊಂದು ತಂಡದ ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ  ನಡೆಸಿದ  ಘಟನೆ ಸೋಮವಾರ ಸಂಜೆ  ನಡೆದಿದೆ. ಈ ಸಂಬಂಧ 9 ಜನರ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಹರು ಮೈದಾನಿನಲ್ಲಿ…

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ ಮಂಗಳೂರು ನ್ಯಾಯಲಯ

ಆರೋಪಿ ಕಾರ್ಕಳ ತಾಲೂಕಿನ ಮುದ್ರಾಡಿ ನಿವಾಸಿ ವಸಂತ ಕೃಷ್ಣ ಶೇರಿಗಾರ ಎಂಬಾತ ಮಂಗಳೂರು ತಾಲೂಕಿನ ಕೆಂಜಾರಿನಲ್ಲಿರುವ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ದೇಶಕರಾಗಿದ್ದ ಮರಪಲ್ಲಿ ರಾಮಯ್ಯ ವಾಸುದೇವ ಎಂಬವರ ಮೊಬೈಲ್ ನಂಬರಗೆ ಆರೋಪಿಯು ಕರೆ ಮಾಡಿ Airport ಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ನೀಡಿರುವುದಲ್ಲದೇ ಸಂದೇಶ…

ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ  ಪ್ರಕರಣ ಮೂವರು ಅರೆಸ್ಟ್ ; ಹಲವರ ವಿರುದ್ಧ ಪ್ರಕರಣ ದಾಖಲು!
ರಾಜ್ಯ

ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ಪ್ರಕರಣ ಮೂವರು ಅರೆಸ್ಟ್ ; ಹಲವರ ವಿರುದ್ಧ ಪ್ರಕರಣ ದಾಖಲು!

ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಶಾಹುಲ್ ಹಮೀದ್, ಅನ್ವರ್,…

ಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ, ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!
ರಾಜ್ಯ

ಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ, ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!

ಮಂಗಳೂರು : ಮಂಗಳೂರಿನಲ್ಲಿ ರಾಜ್ಯಪಾಲರ ವಿರುದ್ದ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೊಂಚ  ಉದ್ರಿಕ್ತಗೊಂಡು ಬಸ್‌ಗಳಿಗೆ ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಿ್ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ  ಜಿಲ್ಲಾ…

ಕೇನ್ಯ ನಾಪತ್ತೆಯಾಗಿದ್ದ ವ್ಯಕ್ತಿ  ಶವವಾಗಿ ಶಾಲಾ ಬಾವಿಯಲ್ಲಿ ಪತ್ತೆ .
ರಾಜ್ಯ

ಕೇನ್ಯ ನಾಪತ್ತೆಯಾಗಿದ್ದ ವ್ಯಕ್ತಿ  ಶವವಾಗಿ ಶಾಲಾ ಬಾವಿಯಲ್ಲಿ ಪತ್ತೆ .

ಸುಳ್ಯ : ನಾಪತ್ತೆಯಾಗಿದ್ದ ವ್ಯಕ್ತಿಯು ಶವವಾಗಿ ಮನೆಯ ಪಕ್ಕದ ಶಾಲಾ ಬಾವಿಯಲ್ಲಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಕೇನ್ಯ ಬಳಿ ವರದಿಯಾಗಿದೆ. ವ್ಯಕ್ತಿಯನ್ನು ಕೇನ್ಯ ಶಾಲೆಯ ಬಳಿಯ ನಿವಾಸಿ ಬಾಬು ಪೂಜಾರಿ ಎಂದು ತಿಳಿದುಬಂದಿದೆ. ಮುಂಜಾನೆ 3.30ರ ವೇಳೆಗೆ ನಾಪತ್ತೆಯಾಗಿದ್ದರೆನ್ನಲಾಗಿದೆ. ಮನೆಯವರು ಹುಡುಕಾಟ ನಡೆಸಿದಾಗ ಕೇನ್ಯ ಸ.ಕಿ.ಪ್ರಾ. ಶಾಲಾ…

ಶ್ರೀ ಸುಬ್ರಹ್ಮಣ್ಯ ಮಠದಲ್ಲಿ “ಉಪಾಕರ್ಮ” ವಿಶೇಷ ಕಾರ್ಯಕ್ರಮ ನಡೆಯಿತು. – 
ರಾಜ್ಯ

ಶ್ರೀ ಸುಬ್ರಹ್ಮಣ್ಯ ಮಠದಲ್ಲಿ “ಉಪಾಕರ್ಮ” ವಿಶೇಷ ಕಾರ್ಯಕ್ರಮ ನಡೆಯಿತು. – 

ಕುಕ್ಕೆ ಸುಬ್ರಹ್ಮಣ್ಯ :ಅ,19,ಶ್ರಾವಣ ಮಾಸ, ಶುಕ್ಲ ಪಕ್ಷದ, ಹುಣ್ಣಿಮೆ ದಿವಸವಾದ ಇಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ, ಉಪಾಕರ್ಮ ಕಾರ್ಯಕ್ರಮ ನಡೆಯಿತು. ವೇದ ಮೂರ್ತಿ ಪಂಡಿತರಾದ ಶ್ರೀ ಬಾಲಕೃಷ್ಣ ಆಚಾರ್ಯರು ಉತ್ಸರ್ಜನ ಉಪಾಕರ್ಮ ಹೋಮ ಪೂಜೆ ನೆರವೇರಿಸಿದರು. ಸಹಾಯಕ ಅರ್ಚಕರಾಗಿ ನಾಗರಾಜ್ ಭಟ್ ಕಾರ್ಕಳ,…

ಪಂಜ: ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ದ ವತಿಯಿಂದ ಹಿರಿಯರ ಸಂಸ್ಮರಣೆ
ರಾಜ್ಯ

ಪಂಜ: ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ದ ವತಿಯಿಂದ ಹಿರಿಯರ ಸಂಸ್ಮರಣೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜಹೋಬಳಿ ಘಟಕದ ವತಿಯಿಂದ ಸ್ವಾತಂತ್ರ್ಯ ನಂತರ ನಾಡಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯರ ಸಂಸ್ಮರಣೆ ಕಾರ್ಯಕ್ರಮವು ಆ.15 ರಂದು ಹೋಬಳಿ ಘಟಕದ ಅಧ್ಯಕ್ಷರಾದ ಬಾಬುಗೌಡ ಅಚ್ರಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.      ಸುಳ್ಯ…

ಉಳ್ಳಾಲ : ಕೊಣಾಜೆಯಲ್ಲಿ ಮಹಿಳೆಯ ಸರ ಕಸಿದು ಪರಾರಿ 
ರಾಜ್ಯ

ಉಳ್ಳಾಲ : ಕೊಣಾಜೆಯಲ್ಲಿ ಮಹಿಳೆಯ ಸರ ಕಸಿದು ಪರಾರಿ 

ನವಾಝ್ ಯಾನೆ ನವ್ವ ಹಾಗೂ ನಿಯಾಫ್ ಯಾನೆ ನಿಯಾ ಎಂಬ ಇಬ್ಬರು ಸರಗಳ್ಳರ ಬಂಧನ ಉಳ್ಳಾಲ : ಉಳ್ಳಾಲದ ಕೊಣಾಜೆ ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ನವಾಝ್ ಯಾನೆ ನವ್ವ(32) ಹಾಗೂ ನಿಯಾಫ್…

ಮೂಡುಬಿದಿರೆ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಚಿನ್ನದ ಸರ ಅಪಹರಣ..!
ರಾಜ್ಯ

ಮೂಡುಬಿದಿರೆ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಚಿನ್ನದ ಸರ ಅಪಹರಣ..!

ಮೂಡುಬಿದಿರೆ:  ವಿಳಾಸ ಕೇಳುವ ನೆಪದಲ್ಲಿ  ಮಹಿಳೆಯೊಬ್ಬರ ಚಿನ್ನದ ಸರ ಕಸಿದ ಘಟನೆ ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದಲ್ಲಿ ಭಾನುವಾರ ನಡೆದಿದೆ. ನಿರ್ಮಲಾ ಪಂಡಿತ್ ಅವರು ವಿವೇಕಾನಂದ ನಗರದಲ್ಲಿರುವ ಮಗಳ ಮನೆಯ ತೋಟದಲ್ಲಿದ್ದಾಗ ಮನೆಯ ಗೇಟ್‌ ಮುಂಭಾಗ ಇಬ್ಬರಿದ್ದ ಸ್ಕೂಟರ್ ನಿಂತಿತು. ಈ ಪೈಕಿ ಒಬ್ಬ ಮಹಿಳೆಯ ಬಳಿ…

17 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾದ ಬ್ಯಾಂಕ್ ಮ್ಯಾನೇಜರ್ : ಶಾಕ್ ಆದ ಗ್ರಾಹಕರು.
ರಾಜ್ಯ

17 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾದ ಬ್ಯಾಂಕ್ ಮ್ಯಾನೇಜರ್ : ಶಾಕ್ ಆದ ಗ್ರಾಹಕರು.

ಕೊಝಿಕ್ಕೋಡ್: ಬ್ಯಾಂಕ್ ಮ್ಯಾನೇಜರ್ ಓರ್ವನು ತನ್ನ ಬ್ಯಾಂಕ್ ಶಾಖೆಯಲ್ಲಿ ಗಿರವಿಯಿಟ್ಟಿದ್ದ 17 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ತಮಿಳುನಾಡಿನ ಮೆಟ್ಟುಪಾಳ್ಯಂ ಪತಿಸ್ಟ್ರೀಟ್ ನಿವಾಸಿ ಮಾಧಾ ಜಯಕುಮಾ‌ರ್ (34) ಆರೋಪಿ. ಜಯಕುಮಾರ್ ಬ್ಯಾಂಕ್ ಆಫ್ ಮಹಾರಾಷ್ಟ್ರದ ವಡಕರ ಶಾಖೆಯಲ್ಲಿ ಮ್ಯಾನೇಜ‌ರ್ ಆಗಿ ಸೇವೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI