ಶೇಖರ್ ಗೌಡ ದೇವಸ ಸವಣಾಲು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ನೇಮಕ :ಇವರು ಪೆರಾಜೆ ಪ್ರತಿಷ್ಟಿತ ಕುಟುಂಬ ಕುಂದಲ್ಪಾಡಿಯ ಅಳಿಯ..
ಬೆಳ್ತಂಗಡಿ ಸವಣಾಲು ಗ್ರಾಮದ ದೇವಸ ಮನೆಯ ಶೇಖರ್ ಗೌಡ ದೇವಸರವರು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ನೇಮಕಗೊಂಡಿದ್ದಾರೆ. ಉಜಿರೆ ಎಸ್ ಡಿ.ಎಮ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು,ದರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪೂರೈಸಿ, ಬಳಿಕ ಬೆಂಗಳೂರಿನಲ್ಲಿ ಹೈಕೋರ್ಟ್ ವಕೀಲರಾಗಿ ಹೆಸರುವಾಸಿಯಾದರು ಬಳಿಕ ಸುಪ್ರಿಂ ಕೋರ್ಟ್ ನಲ್ಲಿ 22…









