🔫 ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಕನ್ನಡಿಗ ಬಲಿ, ಸಿಎಂ ತುರ್ತು ಸಭೆ, ಕಾಶ್ಮೀರಕ್ಕೆ ಹೊರಟ ಅಧಿಕಾರಿಗಳು.
ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂ ಬಳಿಯ ಬೈಸರಾನ್ ಮೇಡೋ ಪ್ರದೇಶದಲ್ಲಿ ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿದ ಪರಿಣಾಮ, ಕನಿಷ್ಠ ಐದು ಮಂದಿ ಪ್ರವಾಸಿಗರು ಸಾವಿಗೀಡಾಗಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಈ ದಾಳಿ ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದಿದ್ದು, ಭದ್ರತಾ ಪಡೆಗಳು ಈ…