ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ: ಮೂವರ ಬಂಧನ
ರಾಜ್ಯ

ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ: ಮೂವರ ಬಂಧನ

ಉಡುಪಿ: ಮಲ್ಪೆಯ ಸೈಂಟ್ ಮೆರೀಸ್ ದ್ವೀಪ ಪ್ರದೇಶದ ಬಳಿ ಶಂಕಾಸ್ಪದವಾಗಿ ಸಂಚಾರ ಮಾಡುತ್ತಿದ್ದ ವಿದೇಶಿ ಬೋಟನ್ನು ಮಲ್ಪೆ ಸಿಎಸ್ ಪಿ ಠಾಣೆ ಸಿಬ್ಬಂದಿಗಳು ಮತ್ತು ಮಂಗಳೂರು ಕರಾವಳಿ ಕಾವಲು ಪೊಲೀಸ್ ಪಡೆ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲದ ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ತಮಿಳುನಾಡು ಮೂಲದ ಜೇಮ್ಸ್…

ಉಡುಪಿ : ಪೊಲೀಸ್ ಕ್ವಾರ್ಟರ್ಸ್‌ಗೆ ನುಗ್ಗಿದ ಕಳ್ಳರು- ರಾತ್ರಿ ಕರ್ತವ್ಯದ ವೇಳೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿ
ರಾಜ್ಯ

ಉಡುಪಿ : ಪೊಲೀಸ್ ಕ್ವಾರ್ಟರ್ಸ್‌ಗೆ ನುಗ್ಗಿದ ಕಳ್ಳರು- ರಾತ್ರಿ ಕರ್ತವ್ಯದ ವೇಳೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿ

ಬೆಳಗಿನ ಜಾವ 3 ಗಂಟೆ ಸುಮಾರಿಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಪೊಲೀಸ್ ಸಿಬ್ಬಂದಿ ರಾತ್ರಿ ಕರ್ತವ್ಯಕ್ಕೆ ತೆರಳಿದ್ದ ವೇಳೆ ಮನೆಗಳಿಗೆ ನುಗ್ಗಿ ಕಳ್ಳತನ ನಡೆದಿದೆ. ಸಶಸ್ತ್ರ ಮೀಸಲು ಪೊಲೀಸ್ ಕಚೇರಿ ಬಳಿ ಇರುವ ಕ್ವಾರ್ಟರ್ಸ್ ಒಳನುಗ್ಗುವವರ ಕೆಂಗಣ್ಣಿಗೆ ಗುರಿಯಾಗಿದೆ. ವರದಿಗಳ ಪ್ರಕಾರ, ಕಳ್ಳತನದ ಸಮಯದಲ್ಲಿ ಅಧಿಕಾರಿಯೊಬ್ಬರು…

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 2 ಮಂದಿಯ ಸೆರೆ
ರಾಜ್ಯ

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 2 ಮಂದಿಯ ಸೆರೆ

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ 2 ಮಂದಿಯನ್ನು ದಸ್ತಗಿರಿ ಮಾಡಿ 23 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮುಂಬೈಯಲ್ಲಿ ಖರೀದಿಸಿಕೊಂಡು ಗುಲ್ಬರ್ಗ ಮೂಲಕ ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು…

ಉಪ್ಪಿನಂಗಡಿ ಸರಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಕುಸಿತ
ರಾಜ್ಯ

ಉಪ್ಪಿನಂಗಡಿ ಸರಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಕುಸಿತ

ಉಪ್ಪಿನಂಗಡಿ : ಉಪ್ಪಿನಂಗಡಿ ಸರಕಾರಿ ಫ್ರೌಢಶಾಲೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ಭಾನುವಾರ ನಡೆದಿದೆ. ಹಳೆಯ ಕಟ್ಟಡ ಇದಾಗಿದ್ದು, ಅದರ ಪಕ್ಕಾಸು ಮತ್ತು ರೀಪು ದುರ್ಬಲವಾಗಿದ್ದರಿಂದ ಕುಸಿದಿದೆ. ಈ ಕಟ್ಟಡದ ಕೊಠಡಿಗಳಲ್ಲಿ ತರಗತಿ ನಡೆಯುತ್ತಿದ್ದು, ಭಾನುವಾರ ರಜೆ ಇದ್ದುದರಿಂದ ವಿದ್ಯಾರ್ಥಿಗಳು ಇರಲಿಲ್ಲ. ಹೀಗಾಗಿ ಅಪಾಯ ತಪ್ಪಿದೆ. ಹಳೆಯ ಕಟ್ಟಡ…

ಪುತ್ತೂರು : ಸಿಸೇರಿಯನ್ ಬಳಿಕ ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ
ರಾಜ್ಯ

ಪುತ್ತೂರು : ಸಿಸೇರಿಯನ್ ಬಳಿಕ ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ

ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ ಬಯಲಾಗಿದ್ದು, ಖಾಸಗಿ ಆಸ್ಪತ್ರೆಯ ವಿರುದ್ಧ ಬಾಣಂತಿಯ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ…

ಮಂಗಳೂರು: ಕೇಂದ್ರ ಕಾರಾಗೃಹದ ಹೊರಗಡೆ ರಸ್ತೆಯಿಂದ ಪ್ಯಾಕೆಟ್ ಎಸೆತ
ರಾಜ್ಯ

ಮಂಗಳೂರು: ಕೇಂದ್ರ ಕಾರಾಗೃಹದ ಹೊರಗಡೆ ರಸ್ತೆಯಿಂದ ಪ್ಯಾಕೆಟ್ ಎಸೆತ

ಮಂಗಳೂರು : ಮಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಹೊರಗಡೆ ರಸ್ತೆಯಿಂದ ಇಬ್ಬರು ಯುವಕರು ದೊಡ್ಡ ಗಾತ್ರದ ಪ್ಯಾಕೆಟ್ ನ್ನು ಎಸೆದು ಹೋದ ಘಟನೆ ನಡೆದಿದ್ದು, ಮಾಜಿ ಮೇಯರ್ ಕವಿತಾ ಸನಿಲ್ ಅವರ ಕಾರಿನ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮಂಗಳೂರು ಕಾರಾಗೃಹಕ್ಕೆ ಹೊರಗಡೆಯಿಂದ ಇದೀಗ ಪೊಟ್ಟಣಗಳನ್ನು ಎಸೆಯುತ್ತಿರುವ ಪ್ರಕರಣ ಹೆಚ್ಚಾಗಿದೆ.…

ಉಪ್ಪಿನಂಗಡಿ : ಹೃದಯಾಘಾತದಿಂದ ನವವಿವಾಹಿತ ಯುವಕ ಮೃತ್ಯು ..!!!
ರಾಜ್ಯ

ಉಪ್ಪಿನಂಗಡಿ : ಹೃದಯಾಘಾತದಿಂದ ನವವಿವಾಹಿತ ಯುವಕ ಮೃತ್ಯು ..!!!

ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕನೋರ್ವ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28 ವ.) ಮೃತಪಟ್ಟವರು. ಇಲ್ಲಿನ ವೈನ್‌ ಶಾಪ್ ವೊಂದರಲ್ಲಿ ಉದ್ಯೋಗಿಯಾಗಿದ್ದ ಇವರಿಗೆ ಎರಡು ದಿನಗಳಿಂದ ಜ್ವರವಿದ್ದು, ಉಪ್ಪಿನಂಗಡಿಯ ಖಾಸಗಿ…

ಸುರತ್ಕಲ್: ಪಿಕ್ ಅಪ್ ವಾಹನ‌ ಢಿಕ್ಕಿ; ಓರ್ವ ಪಾದಚಾರಿ ಮೃತ್ಯು, ಇಬ್ಬರಿಗೆ ಗಾಯ
ರಾಜ್ಯ

ಸುರತ್ಕಲ್: ಪಿಕ್ ಅಪ್ ವಾಹನ‌ ಢಿಕ್ಕಿ; ಓರ್ವ ಪಾದಚಾರಿ ಮೃತ್ಯು, ಇಬ್ಬರಿಗೆ ಗಾಯ

ಸುರತ್ಕಲ್ : ಪಿಕ್ ಅಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ರಾ.ಹೆದ್ದಾರಿ 66ರ ಕುಳಾಯಿಯಲ್ಲಿ ಶನಿವಾರ ವರದಿಯಾಗಿದೆ. ಮೃತರನ್ನು ರಾಯಚೂರು ಜಿಲ್ಲೆಯ ಸಿಂದನೂರು ನಿವಾಸಿ ದೀಪು ಗೌಡ ಯಾನೆ ಪೊಂಪನ ಗೌಡ (50) ಎಂದು ತಿಳಿದು ಬಂದಿದೆ. ಇವರ ಸ್ನೇಹಿತರಾದ ಕೊಪ್ಪಳ ಜಿಲ್ಲೆಯ ಕಾರಟಗಿ…

ಮಂಗಳೂರು : ಕದ್ರಿ ಪಾರ್ಕ್ ಬಳಿ ಬೆಂಕಿ ಅನಾಹುತ; ದೊಡ್ಡ ದುರಂತ ತಪ್ಪಿಸಿದ ಮೇಯರ್
ರಾಜ್ಯ

ಮಂಗಳೂರು : ಕದ್ರಿ ಪಾರ್ಕ್ ಬಳಿ ಬೆಂಕಿ ಅನಾಹುತ; ದೊಡ್ಡ ದುರಂತ ತಪ್ಪಿಸಿದ ಮೇಯರ್

ಮಂಗಳೂರು : ಮನಪಾ ಮೇಯರ್ ಮನೋಜ್ ಕುಮಾರ್ ಅವರ ಸಕಾಲಿಕ ಸಮಯಪ್ರಜ್ಞೆಯಿಂದ ಮಂಗಳೂರಿನ ಕದ್ರಿ ಉದ್ಯಾನವನ ಪರಿಸರದಲ್ಲಿ ದೊಡ್ಡ ಅಗ್ನಿ ಅವಘಡವೊಂದು ತಪ್ಪಿದಂತಾಗಿದೆ. ಶುಕ್ರವಾರ ರಾತ್ರಿ ಮೇಯರ್ ಮನೋಜ್ ಅವರು ಇದೇ ಪರಿಸರದಲ್ಲಿ ಹೋಗುತ್ತಿದ್ದಾಗ ಬೆಂಕಿ ತಗುಲಿದ್ದ ಸ್ಥಳವನ್ನು ನೋಡಿ ಕೂಡಲೇ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.…

ರಸ್ತೆ ದಾಟುತ್ತಿದ್ದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತರಾದ ರಮೇಶ್ ನಾಯಕ್
ರಾಜ್ಯ

ರಸ್ತೆ ದಾಟುತ್ತಿದ್ದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತರಾದ ರಮೇಶ್ ನಾಯಕ್

ಉಡುಪಿ : ಬೀಡ ತೆಗೆದುಕೊಳ್ಳಲು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟಮೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಸಂಭವಿಸಿದೆ.ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ ರಮೇಶ್ ನಾಯಕ್ ಅವರು ಕಾರು ಇಳಿದು ಬೀಡ ತೆಗೆದುಕೊಳ್ಳಲು ಪಕ್ಕದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI