ಮಡಿಕೇರಿ : ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ; ಜೈಲು ಶಿಕ್ಷೆ
ಮಡಿಕೇರಿ : ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆ ಪಡೆಯಲು ನಕಲಿ ಅಂಕ ಪಟ್ಟಿ ಸಲ್ಲಿಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ 7 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದೆ. ಮಡಿಕೇರಿ ತಾಲೂಕಿನ ಕಾರೆಕಾಡು ಗ್ರಾಮದ ಸಂದೇಶ ಎಂ.ಬಿ.…










