ಮಂಗಳೂರು : ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ
ಮಂಗಳೂರು: ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಮಣ್ಣಗುಡ್ಡೆ ದುರ್ಗಾ ಮಹಲ್ ಬಳಿ ಅಮಲಿನಲ್ಲಿದ್ದ ಕುಂಜತ್ತಬೈಲು ನಿವಾಸಿ ನತಾಶ್ (23)ನನ್ನು ಬರ್ಕೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ತಪಾಸಣೆ ನಡೆಸಿದಾಗ…









