ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಸಂಪೂರ್ಣ ಸುಟ್ಟ ಕರಕಲಾದ ಮನೆ
ಕಡಬ: ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆ ಸಂಪೂರ್ಣ ಸುಟ್ಟ ಕರಕಲಾದ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ನೆಕ್ಕಿಲಾಡಿಯಲ್ಲಿ ನಡೆದಿದೆ. ವಿನೋದಾ ಅವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ವಿನೋದಾ ಅವರು ಪತಿಯನ್ನು ಕಳೆದುಕೊಂಡ ಬಳಿಕ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು ಹಂಚಿನ ಮನೆಯಲ್ಲಿ ವಾಸವಾಗಿದ್ದರು. ಮಕ್ಕಳು ತಮ್ಮ ಶಾಲೆಯ…










