ವಿಟ್ಲ : ನಕಲಿ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ- ಮತ್ತೋರ್ವ ಆರೋಪಿ ಅರೆಸ್ಟ್
ವಿಟ್ಲ : ವಿಟ್ಲದ ಬೋಳಂತೂರಿನ ಸಿಂಗಾರಿ ಬಿಡಿ ಮಾಲೀಕರ ಮನೆ ಮೇಲೆ ನಕಲಿ ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ಲಕ್ಷಾಂತರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕಣ್ಣೂರು ನಿವಾಸಿ ಅಬ್ದುಲ್ ನಾಸೀರ್(52) ಎಂದು ಗುರುತಿಸಲಾಗಿದೆ.…