ಕಡಬ : ಪ್ರೀತಿಯ ಹೆಸರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಯುವಕ ಸೆರೆ
ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ…










