ಜೋಡುಪಾಲ: ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
ರಾಜ್ಯ

ಜೋಡುಪಾಲ: ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

ಈಚರ್ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲ ಸಮೀಪ ಡಿ. 28ರ ತಡರಾತ್ರಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹೆಚ್.ಡಿ. ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಲಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್…

ಮಾಣಿ : ಬೈಕ್ ಗೆ ಲಾರಿ ಡಿಕ್ಕಿ ಬಾಲಕ ಸಾವು
ರಾಜ್ಯ

ಮಾಣಿ : ಬೈಕ್ ಗೆ ಲಾರಿ ಡಿಕ್ಕಿ ಬಾಲಕ ಸಾವು

ಈಚರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ 6 ವರ್ಷದ ಬಾಲಕನೊಬ್ಬ ಸಾವನಪ್ಪಿದ ಘಟವೆ ಶನಿವಾರ ಸಂಜಡೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಸಂಭವಿಸಿದೆ. ಮೃತ ಮಗುವನ್ನು ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಅವರ ಹಿರಿಯ ಪುತ್ರ ಶಾಝಿನ್ (6) ಎಂದು…

ದಕ್ಷಿಣಕೊರಿಯಾ : ಲ್ಯಾಂಡಿಂಗ್ ವೇಳೆ ತಡೆಗೊಡೆಗೆ ಗುದ್ದಿದ ವಿಮಾನ 85ಕ್ಕೂ ಅಧಿಕ ಸಾವು
ಅಂತರಾಷ್ಟ್ರೀಯ

ದಕ್ಷಿಣಕೊರಿಯಾ : ಲ್ಯಾಂಡಿಂಗ್ ವೇಳೆ ತಡೆಗೊಡೆಗೆ ಗುದ್ದಿದ ವಿಮಾನ 85ಕ್ಕೂ ಅಧಿಕ ಸಾವು

ದಕ್ಷಿಣ ಕೊರಿಯಾ : ಪ್ಯಾಸೆಂಜರ್ ವಿಮಾನವೊಂದು ರನ್ ವೇ ನಿಂದ ಸ್ಕಿಡ್ ಆಗಿ ತಡೆಗೊಡಗೆ ಡಿಕ್ಕಿ ಹೊಡೆದ ಪರಿಣಾಮ 85ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ದಕ್ಷಿಣಕೊರಿಯಾದಲ್ಲಿ ನಡೆದಿದೆ. ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಿಂದ ಬಂದಿದ್ದ ವಿಮಾನವು, ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪಘಾತಕ್ಕೀಡಾದ ವಿಮಾನ ‘ಜೆಜು ಏರ್’…

ಬೈಕ್ ಮತ್ತು ಕಾರಿನ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ
ರಾಜ್ಯ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ

ಕಾಪು: ಬೈಕ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನ್ನು ಕಡಿಯಾಳಿ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದ್ದು, ಮಣಿಪಾಲ ಆಸ್ಪತ್ರೆಗೆ…

ಮಂಗಳೂರು : ಆನ್ ಲೈನ್ ಆಟದ ವಂಚನೆ; ಯುವಕ ಆತ್ಮಹತ್ಯೆ
ರಾಜ್ಯ

ಮಂಗಳೂರು : ಆನ್ ಲೈನ್ ಆಟದ ವಂಚನೆ; ಯುವಕ ಆತ್ಮಹತ್ಯೆ

ಮಂಗಳೂರು: ಆನ್ಲೈನ್ ಆಟದಿಂದ ವಂಚನೆಗೊಳಗಾದ ಯುವಕನೋರ್ವ ಮನ ನೊಂದು ಗುರುವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಶೆಡ್ಡೆ ನಿವಾಸಿ ಸೂರ್ಯ ಶೆಟ್ಟಿ (23) ಮೃತಪಟ್ಟ ಯುವಕ. ಈತ ಆನ್ಲೈನ್ನಲ್ಲಿ ಹಣವನ್ನು ಹೂಡಿಕೆ ಮಾಡಿ ಅಟವಾಡುತ್ತಿದ್ದ. ಬುಧವಾರವೂ ತನ್ನ ಗೆಳೆಯನಿಂದ 83 ಸಾವಿರ ರೂ. ಸಾಲ ಪಡೆದು ಆನ್ಲೈನ್ ಆಟವಾಡಿ…

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳ
ರಾಜ್ಯ

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳ

ಕಾರ್ಕಳ: ಖರೀದಿ ನೆಪದಲ್ಲಿ ಜ್ಯುವೆಲ್ಲರಿಗೆ ಬಂದ ಕಳ್ಳನೋರ್ವ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆವಕಾರ್ಕಳ ನಗರದ ರಥಬೀದಿಯ ಎಸ್ ಜೆ‌ ಅರ್ಕೆಡ್ ಬಳಿ‌ ನಡೆದಿದೆ. ಚಿನ್ನದ ಸರ ಖರೀದಿಗಾಗಿ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನಿಗೆ ಅಲ್ಲಿದ್ದ ಮಹಿಳಾ ಸಿಬ್ಬಂದಿ ಚಿನ್ನದ ಸರಗಳನ್ನು ತೋರಿಸುತ್ತಿದ್ದರು. ಇದೇ ವೇಳೆ ಕಳ್ಳ ,ಕೈಗೆ…

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು ಮೂವರ ದುರ್ಮರಣ
ರಾಜ್ಯ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು ಮೂವರ ದುರ್ಮರಣ

ಪುತ್ತೂರು : ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ನಡೆದಿದ್ದು, ನಿದ್ರೆ ಮಂಪರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದು ಮೂವರು ಸಾವನಪ್ಪಿದ ಘಟನೆ ಪುತ್ತೂರಿನ ಪರ್ಲಡ್ಕದಲ್ಲಿ ಮುಂಜಾನೆ ನಡೆದಿದೆ. ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ ಮತ್ತು ರಮೇಶ್ ನಾಯ್ಕ್ ಎಂದು…

ಮಂಗಳೂರು : ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು
ರಾಜ್ಯ

ಮಂಗಳೂರು : ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಮಂಗಳೂರು: ಮಂಗಳೂರು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಮಹಿಳೆಯೊಬ್ಬರನ್ನು ಇಬ್ಬರು ಯುವಕರು ಕಾರಿನಲ್ಲಿ ಹಿಂಬಾಲಿಸಿ ಬೆದರಿಸಿ, ಭಯ ಹುಟ್ಟಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್‌ ಮತ್ತು ಸಿಂಚನ್‌ ಕುಂದರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಅವರ ಮೊಬೈಲ್‌ ಪರಿಶೀಲನೆ…

ಉಪ್ಪಿನಂಗಡಿ : ಆಕಸ್ಮಿಕ ಬೆಂಕಿ; ಸಂಪೂರ್ಣ ಅಗ್ನಿಗಾಹುತಿಯಾದ ಸ್ವೀಟ್ಸ್ ಮಳಿಗೆ
ರಾಜ್ಯ

ಉಪ್ಪಿನಂಗಡಿ : ಆಕಸ್ಮಿಕ ಬೆಂಕಿ; ಸಂಪೂರ್ಣ ಅಗ್ನಿಗಾಹುತಿಯಾದ ಸ್ವೀಟ್ಸ್ ಮಳಿಗೆ

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದ್ದು, ಮಳಿಗೆಯು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯನ್ನು ಬಂದ್ ಮಾಡಿ ಮಾಲಕರು ಮನೆಗೆ ತೆರಳಿದ್ದು, ತಡರಾತ್ರಿ ಮಳಿಗೆಯೊಳಗಿನಿಂದ ಹೊಗೆ ಬರುತ್ತಿರವುದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಮಾಲಕರಿಗೆ ಮಾಹಿತಿ ನೀಡಿದ್ದಾರೆ. ಅವರು ಬಂದು…

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ
ರಾಷ್ಟ್ರೀಯ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ (92) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ 8:06ಕ್ಕೆ ಸಿಂಗ್‌ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ 9:15ರ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI