ಮಂಗಳೂರು : ಕ್ರಿಸ್ಮಸ್ ಸಂಭ್ರಮಾಚರಣೆಗೆ ಸಜ್ಜಾಗಿದೆ ಕರಾವಳಿ
ರಾಜ್ಯ

ಮಂಗಳೂರು : ಕ್ರಿಸ್ಮಸ್ ಸಂಭ್ರಮಾಚರಣೆಗೆ ಸಜ್ಜಾಗಿದೆ ಕರಾವಳಿ

ಮಂಗಳೂರು: ಕರಾವಳಿಯು ಕ್ರಿಸ್ಮಸ್ ಸಂಭ್ರಮಕ್ಕೆ ಪೂರ್ತಿ ಸಜ್ಜಾಗಿದೆ. ಇಂದು (ಡಿ.24) ರಾತ್ರಿ ಕ್ರಿಸ್ಮಸ್ ಸಂಭ್ರಮಾಚರಣೆಗೆ ಚಾಲನೆ ಸಿಗಲಿದೆ. ಬೆತ್ಲೆಹೇಮ್ ನಗರದಲ್ಲಿ ನಡುರಾತ್ರಿಯ ವೇಳೆ ಕ್ರಿಸ್ತರ ಜನನವಾದ ಸನ್ನಿವೇಶವನ್ನು ಸ್ಮರಿಸಿ ರಾತ್ರಿ ಜಾಗತಿಕವಾಗಿ ಕ್ರಿಸ್ಮಸ್ ಜಾಗರಣೆ ನಡೆಯಲಿದೆ. ಸಂಜೆ 7 ಗಂಟೆಯಿಂದ ಚರ್ಚ್‌ಗಳಲ್ಲಿ ಕ್ಯಾರೋಲ್ ಗಾಯನ, ವಿಶೇಷ ಬಲಿಪೂಜೆ, ಜಾಗತಿಕ…

ಸುಬ್ರಹ್ಮಣ್ಯ : ಮಠದ ಅರ್ಚಕರ ಮನೆಯಲ್ಲಿ ಕಳ್ಳತನ
ರಾಜ್ಯ

ಸುಬ್ರಹ್ಮಣ್ಯ : ಮಠದ ಅರ್ಚಕರ ಮನೆಯಲ್ಲಿ ಕಳ್ಳತನ

ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರ ಮನೆಯಲ್ಲಿ ಕಳ್ಳತನವಾಗಿದೆ ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಮಠಕ್ಕೆ ತೆರಳಿದ್ದರು. ಬಳಿಕ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗ ಮುರಿದಿರುವುದು ಕಂಡುಬಂದಿತ್ತು. ಮನೆಯ ಒಳಗೆ ಹೋಗಿ…

ಮೂವರು ಖಲಿಸ್ತಾನಿ ಉಗ್ರರ ಎನ್ಕೌಂಟರ್​
ರಾಜ್ಯ

ಮೂವರು ಖಲಿಸ್ತಾನಿ ಉಗ್ರರ ಎನ್ಕೌಂಟರ್​

ಲಕ್ನೋ - ಪಂಜಾಬ್ನ ಗುರುದಾಸ್ಪುರದ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪಿಗಳೆಂದು ಗುರುತಿಸಲಾಗಿದ್ದ ಮೂವರು ಖಲಿಸ್ತಾನಿ ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ. ಮೂವರು ಅಪರಾಧಿಗಳು ಮತ್ತು ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡಗಳ ನಡುವೆ ನಿನ್ನೆ ರಾತ್ರಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು…

ಸೈಬರ್ ವಂಚನೆಗೆ ‘ಸಿಮ್’  ಪೂರೈಸಿದ್ದ ಆರೋಪಿ ಮಂಗಳೂರಿನಲ್ಲಿ ಅರೆಸ್ಟ್.!
ರಾಜ್ಯ

ಸೈಬರ್ ವಂಚನೆಗೆ ‘ಸಿಮ್’ ಪೂರೈಸಿದ್ದ ಆರೋಪಿ ಮಂಗಳೂರಿನಲ್ಲಿ ಅರೆಸ್ಟ್.!

ಮಂಗಳೂರು : ಸೈಬರ್ ವಂಚಕರಿಗೆ ಅಕ್ರಮವಾಗಿ ಸಿಮ್ ಕಾರ್ಡ್ ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಕ್ರೈಂ ಬ್ರಾಂಚ್ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಣಾತಲ ವಾಸುದೇವ ರೆಡ್ಡಿ (25) ಎಂದು ಗುರುತಿಸಲಾಗಿದೆ. ಆರೋಪಿ ಸೈಬರ್ ವಂಚಕರಿಗೆ ಭಾರತದಿಂದ ವಿವಿಧ ಕಂಪನಿಗಳ 500ಕ್ಕೂ ಹೆಚ್ಚು ಸಿಮ್ಗಳನ್ನು…

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ಪ್ರಯಾಣಿಕರು ಪಾರು
ರಾಜ್ಯ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ಪ್ರಯಾಣಿಕರು ಪಾರು

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡುಗಲ್ಲು ಸಮೀಪ ನಡೆದಿದೆ. ಸುಳ್ಯ ಕಡೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಪಾವಂಜೆಯ ರವಿಪ್ರಸಾದ್ ಮತ್ತು ಅವರ ಮನೆಯವರಿದ್ದ ಕಾರು ಸುಬ್ರಹ್ಮಣ್ಯ-ಜಾಲ್ಸೂರು ರಸ್ತೆಯ ನಡುಗಲ್ಲು ಬಳಿ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯ ಮಣ್ಣಿನ ಬರೆಗೆ ಢಿಕ್ಕಿ…

ಬಂಟ್ವಾಳ : ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ
ರಾಜ್ಯ

ಬಂಟ್ವಾಳ : ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ಬಂಟ್ವಾಳ : ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ಹಾಕಿದ್ದರೂ ಅದನ್ನು ಲೆಕ್ಕಿಸದೇ ಸೇತುವೆಯಲ್ಲಿ ಬಂದ ಗೂಡ್ಸ್ ವಾಹನ ತಡೆಬೇಲಿಯಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಈ ಹಿನ್ನೆಲೆಯಲ್ಲಿ ಸೇತುವೆಯ…

ರಷ್ಯಾದಲ್ಲಿ 9/11 ಮಾದರಿಯ ದಾಳಿ, ಡ್ರೋನ್​ಗಳ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಉರುಳಿಸಿದ ಉಕ್ರೇನ್
ಅಂತರಾಷ್ಟ್ರೀಯ

ರಷ್ಯಾದಲ್ಲಿ 9/11 ಮಾದರಿಯ ದಾಳಿ, ಡ್ರೋನ್​ಗಳ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಉರುಳಿಸಿದ ಉಕ್ರೇನ್

ಉಕ್ರೇನ್ ರಷ್ಯಾದ ಕೈವ್ ನಗರದ ಮೇಲೆ ಶನಿವಾರ ಡ್ರೋನ್ ದಾಳಿ ನಡೆದಿದೆ. ರಷ್ಯಾದ ವಾಯು ರಕ್ಷಣಾ ವ್ಯವಸ್ಥೆಯು ಉಕ್ರೇನಿಯನ್ ಡ್ರೋನ್ ಅನ್ನು ಸಹ ನಾಶಪಡಿಸಿದೆ. ಡ್ರೋನ್ ದಾಳಿಯ ನಂತರ ಕಟ್ಟಡಕ್ಕೆ ಬೆಂಕಿ ಕಾಣಿಸಿಕೊಂಡಿದೆ.ಇದೇ ನಗರದಲ್ಲಿ ಇತ್ತೀಚೆಗೆ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ ನಡೆದಿದ್ದು, ಭಾರತದ ಪ್ರಧಾನಿ ಮೋದಿ ಸೇರಿದಂತೆ ಹಲವು…

ಪುತ್ತೂರು ನಗರ ಠಾಣಾ ಪೊಲೀಸರಿಂದ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಕಳ್ಳಿಯರ ಬಂಧನ..!!
ರಾಜ್ಯ

ಪುತ್ತೂರು ನಗರ ಠಾಣಾ ಪೊಲೀಸರಿಂದ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಕಳ್ಳಿಯರ ಬಂಧನ..!!

ಪುತ್ತೂರು : ಡಿ.19 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ,ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್‌ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಆರೋಪಿಗಳನ್ನು…

ಮಂಗಳೂರು : ಕರಾವಳಿ ಉತ್ಸವ ಪ್ರಯುಕ್ತ ಹೆಲಿಕಾಪ್ಟರ್ ರೈಡ್‌ಗೆ ಚಾಲನೆ
ರಾಜ್ಯ

ಮಂಗಳೂರು : ಕರಾವಳಿ ಉತ್ಸವ ಪ್ರಯುಕ್ತ ಹೆಲಿಕಾಪ್ಟರ್ ರೈಡ್‌ಗೆ ಚಾಲನೆ

ಮಂಗಳೂರು: ಕರಾವಳಿ ಉತ್ಸವ ಪ್ರಯುಕ್ತ ಆರಂಭಿಸಿರುವ ಹೆಲಿಕಾಪ್ಟರ್ ಸಂಚಾರಕ್ಕೆ ಶನಿವಾರ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯಕ್ ಅವರು ಜಂಟಿಯಾಗಿ ಚಾಲನೆ ನೀಡಿದರು. ನಗರದ ಮೇರಿಹಿಲ್ ಹೆಲಿಪ್ಯಾಡ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರೇಕಳ ಹಾಜಬ್ಬ ಅಮೈ ಮಹಾಲಿಂಗ ನಾಯಕ್ ಅವರು ಹೆಲಿಕಾಪ್ಟರ್‍ನಲ್ಲಿ ಸಂಚರಿಸುವ ಮೂಲಕ ಚಾಲನೆ…

ಸುಳ್ಯ: ಚಿನ್ನ ಕಳ್ಳತನ ಪ್ರಕರಣ; ಇಬ್ಬರು ಪೊಲೀಸರ ವಶಕ್ಕೆ
ರಾಜ್ಯ

ಸುಳ್ಯ: ಚಿನ್ನ ಕಳ್ಳತನ ಪ್ರಕರಣ; ಇಬ್ಬರು ಪೊಲೀಸರ ವಶಕ್ಕೆ

ಸುಳ್ಯ: ಪುತ್ತೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಸುಳ್ಯ ಕಡೆ ಹೋಗುವ ಬಸ್ಸಿಗೆ ಹತ್ತುತ್ತಿದ್ದ ವೃದ್ಧ ಮಹಿಳೆಯ ಚಿನ್ನವನ್ನು ಹಿಂದಿನಿಂದ ಎಗರಿಸಿ ಅದೇ ಬಸ್‌ನಲ್ಲಿ ಸುಳ್ಯ ಕಡೆ ತೆರಳಿದ ಕಳ್ಳಿಯರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದ ಘಟನೆ ಗುರುವಾರ ನಡೆದಿದೆ. ಮಹಿಳೆಯೋರ್ವರು ಬಂಗಾರದ ಟಿಕ್ಕಿ ಖರೀದಿಸಿ ತನ್ನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI