ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ
ಬಂಟ್ವಾಳ: ತಾಲೂಕಿನ ಶಂಭೂರಿನ ಶ್ರೀ ಸಾಯಿ ಮಂದಿರದಿಂದ ಹೊರಟ ಪ್ರವಾಸಿಗರ ಬಸ್ ಸಾಗರ ತಾಲೂಕಿನ ಕಾರ್ಗಲ್ ಬಳಿಯ ತಿರುವಿನಲ್ಲಿ ತಾಂತ್ರಿಕ ದೋಷದ ಕಾರಣಕ್ಕೆ ಪಲ್ಟಿಯಾಗಿ ಸುಮಾರು 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಡಿ.15ರ ರವಿವಾರ ನಡೆದಿದೆ. ಸುಮಾರು 50 ಮಂದಿಯಿದ್ದ ಪ್ರವಾಸಿಗರ ತಂಡ ಖಾಸಗಿ ಬಸ್ಸಿನ ಮೂಲಕ…










