ನೆಕ್ಕಿಲಾಡಿ : ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಆಂಬ್ಯುಲೆನ್ಸ್
ರಾಜ್ಯ

ನೆಕ್ಕಿಲಾಡಿ : ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಆಂಬ್ಯುಲೆನ್ಸ್

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಿಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ…

ಪುತ್ತೂರು: ಹಣ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ
ರಾಜ್ಯ

ಪುತ್ತೂರು: ಹಣ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ

ಪುತ್ತೂರು : ಹಣ ಹೂಡಿಕೆ ಯೋಜನೆಯ ಮೂಲಕ ಬೆಳ್ತಂಗಡಿಯ ಕಲ್ಲುಗುಡ್ಡೆಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಕುರಿತು ನಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳ ಪೈಕಿ ಓರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂ ರು…

ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆ
ರಾಜ್ಯ

ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆ

ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆಯು ದಿನಾಂಕ 08 ರಂದು ಸಮಿತಿಯ ಅಧ್ಯಕ್ಷ ರಾದ ಶ್ರೀಜಿತ್ ಅರಂತೋಡು ರವರ ಅಧ್ಯಕ್ಷತೆ ಯಲ್ಲಿ ರಬ್ಬರ್ ಉತ್ಪಾದಕರ ಸಂಘ ದ ಸಭಾಭವನ ಅರಂತೋಡಿನಲ್ಲಿ ನಡೆಯಿತು. ಹಿರಿಯ ರಾದ ಜನಾರ್ಧನ. ಎ.…

ಪಕ್ಷ ಭೇದ ಮರೆತು ಅಭಿವೃದ್ಧಿಗೆ ಕೈ ಜೋಡಿಸಿದ ಊರವರು
ರಾಜ್ಯ

ಪಕ್ಷ ಭೇದ ಮರೆತು ಅಭಿವೃದ್ಧಿಗೆ ಕೈ ಜೋಡಿಸಿದ ಊರವರು

ಸುಳ್ಯ :ಬಾಂಜಿಕೋಡಿ ವಾರ್ಡಿನಲ್ಲಿ ಪ್ರತೀ ವರ್ಷ ಮಳೆಗಾಲದ ನೀರು ನಿಂತು ವಾಹನ ಸಂಚಾರಕ್ಕೆ ಹಾಗೂ ನಡೆದಾಡಲು ಕೂಡ ಕಷ್ಟವಾಗುತ್ತಿದ್ದ ಪ್ರದೇಶದಲ್ಲಿ ಇಲ್ಲಿನ ಊರವರು ಸೇರಿ ಇಂದು ಆ ರಸ್ತೆಗೆ ಕಾಂಕ್ರೀಟ್ ಹಾಕಲಾಗಿದೆ ಇದು ತಿಳಿದು ಬಂದಿದ್ದು, ಇದರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದವರು ಒಟ್ಟಿಗೆ ಸೇರಿ ಊರ ಅಭಿವೃದ್ದಿಗಾಗಿ…

ಮಂಗಳೂರು: ಪ್ರಯಾಣಿಕರಿಂದ 48.75 ಲಕ್ಷ ರೂ.ಮೌಲ್ಯದ ಚಿನ್ನ, ಇ-ಸಿಗರೇಟ್ ವಶ
ರಾಜ್ಯ

ಮಂಗಳೂರು: ಪ್ರಯಾಣಿಕರಿಂದ 48.75 ಲಕ್ಷ ರೂ.ಮೌಲ್ಯದ ಚಿನ್ನ, ಇ-ಸಿಗರೇಟ್ ವಶ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಡಿ1 ಮತ್ತು 2 ರಂದು ಅನುಮಾನದ ಮೇಲೆ ಇಬ್ಬರು ಪ್ರಯಾಣಿಕರನ್ನು ತಡೆದು ತಪಾಸಣೆ ನಡೆಸಿದಾಗ ಭಾರೀ ಪ್ರಮಾಣದ ಕಳ್ಳಸಾಗಣೆ ಚಟುವಟಿಕೆಗಳನ್ನು ಬಯಲು ಮಾಡಿದ್ದಾರೆ. ಕೇರಳದ ಕಾಸರಗೋಡಿನ ನಿವಾಸಿಗಳಾದ ಪ್ರಯಾಣಿಕರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳಲ್ಲಿ ಬಂದಿದ್ದರು.ಪರಿಶೀಲನೆ ವೇಳೆ ಒಬ್ಬ…

error: Content is protected !!