ಬಂಟ್ವಾಳ : ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋರಿಕ್ಷಾ- ಚಾಲಕ ಸ್ಥಳದಲ್ಲಿಯೇ ಸಾವು
ಬಂಟ್ವಾಳ : ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಪ್ರಯಾಣಿಕರಾಗಿದ್ದ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಅಮ್ಮುಂಜೆಯಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ (37) ಮೃತಪಟ್ಟವರು. ಮಹಾಬಲ ಪೂಜಾರಿಯವರು ತಮ್ಮ…








