ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್
ರಾಜ್ಯ

ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್

ಮಂಗಳೂರು: ಮಂಗಳೂರಿನಲ್ಲಿ ಅಡಿಕೆ ವ್ಯಾಪಾರ ಮತ್ತು ಸುಪಾರಿ ವ್ಯಾಪಾರಗಳಲ್ಲಿ ತೊಡಗಿರುವ ಕೆಲವು ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳುಉತ್ತರ ಪ್ರದೇಶ, ಬಿಹಾರ, ದೆಹಲಿ ಮತ್ತು ಇತರ ಉತ್ತರ ಭಾರತದ…

ಬೆಕ್ಕು ಮಾಡಿದ ಕಿತಾಪತಿ – ಪೊಲೀಸ್ ಕ್ಷಿಪ್ರ ಕಾರ್ಯಾಚರಣೆಯಲ್ಲಿ ತಪ್ಪಿದ ದೊಡ್ಡ ಕೋಮುಗಲಭೆ
ರಾಷ್ಟ್ರೀಯ

ಬೆಕ್ಕು ಮಾಡಿದ ಕಿತಾಪತಿ – ಪೊಲೀಸ್ ಕ್ಷಿಪ್ರ ಕಾರ್ಯಾಚರಣೆಯಲ್ಲಿ ತಪ್ಪಿದ ದೊಡ್ಡ ಕೋಮುಗಲಭೆ

ಹೈದರಾಬಾದ್ : ಬೆಕ್ಕೊಂದು ಮಾಡಿದ ಕಿತಾಪತಿಗೆ ಕೋಮುಗಲಭೆ ಆಗುವ ಹಂತಕ್ಕೆ ತಲುಪಿದ್ದ ಪರಿಸ್ಥಿತಿಯನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಸಹಜ ಸ್ಥಿತಿಗೆ ತಂದಿದ್ದಾರೆ. ಹೈದರಾಬಾದ್‌ನ ತಪ್ಪಚಬುತ್ರದ ಹನುಮಾನ್ ದೇವಸ್ಥಾನದ ಆವರಣದಲ್ಲಿನ ಶಿವ ದೇವಾಲಯದಲ್ಲಿ ಮಾಂಸದ ತುಂಡು ಪತ್ತೆಯಾಗಿದ್ದು, ಇದು ಬುಧವಾರ ಉದ್ವಿಗ್ನತೆಗೆ ಕಾರಣವಾಗಿತ್ತು, ದೇವಸ್ಥಾನದಲ್ಲಿ ಯಾರೋ ಕಿಡಿಗೇಡಿಗಳು ಮಾಂಸ…

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ – ಉಡುಪಿ ಜಿಲ್ಲಾಧಿಕಾರಿ
ರಾಜ್ಯ

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ – ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ. 128.ಇ.ಪಿ.ಸಿ.2022…

ವಿಧ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ: ಉಡುಪಿ ಜಿಲ್ಲಾಧಿಕಾರಿ
ರಾಜ್ಯ

ವಿಧ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ: ಉಡುಪಿ ಜಿಲ್ಲಾಧಿಕಾರಿ

xr:d:DAFzOGsbC8g:1679,j:221098251358195681,t:24031616 ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ.…

ಕಾಸರಗೋಡು: ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ಕೊಲೆ
ರಾಜ್ಯ

ಕಾಸರಗೋಡು: ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ಕೊಲೆ

ಕಾಸರಗೋಡು: ಕಾವಲುಗಾರರೋರ್ವರನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಉಪ್ಪಳ ಪೇಟೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪಯ್ಯನ್ನೂರು ನಿವಾಸಿ ಸುರೇಶ್ (45) ಕೊಲೆಗೀಡಾದವರು. ಉಪ್ಪಳ ಪೇಟೆಯಲ್ಲಿ ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಸುರೇಶ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ತಡರಾತ್ರಿ ಮೃತಪಟ್ಟರು. ಉಪ್ಪಳ ನಿವಾಸಿ…

ಕಾಡುಪ್ರಾಣಿ ಬೇಟೆ ಯತ್ನ: ಇಬ್ಬರ ಬಂಧನ
ರಾಜ್ಯ

ಕಾಡುಪ್ರಾಣಿ ಬೇಟೆ ಯತ್ನ: ಇಬ್ಬರ ಬಂಧನ

ಕಾರ್ಕಳ: ಇಲ್ಲಿನ ಕುದುರೆಮುಖ ವನ್ಯಜೀವಿ ವಲಯದ ನೂರಾಲ್‌ಬೆಟ್ಟು ಗ್ರಾಮದ ಮೂಲಿಕಾರಪ್ಪ ಎಂಬಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಲಯದ ಸಿಬ್ಬಂದಿ ಬಂಧಿಸಿದ್ದಾರೆ. ಸ್ಥಳೀಯ ನಿವಾಸಿಗಳಾದ ಪ್ರಶಾಂತ್‌ ಪೂಜಾರಿ, ಅಶೋಕ್‌ ಪೂಜಾರಿ ಬಂಧಿತರು. ಅವರಿಂದ ಬಂದೂಕು, 21 ಕಾಡತೂಸು, ಸರ್ಚ್‌ಲೈಟ್, 2 ಮೊಬೈಲ್ ಫೋನ್, ಆರೋಪಿಗಳು ಬಳಸಿದ್ದ…

ಕಾಪು ಉದ್ಯಾವರದಲ್ಲಿ ದುಷ್ಕರ್ಮಿಗಳಿಂದ ಎಟಿಎಂ ದರೋಡೆಗೆ ವಿಫಲ ಯತ್ನ.!!
ರಾಜ್ಯ

ಕಾಪು ಉದ್ಯಾವರದಲ್ಲಿ ದುಷ್ಕರ್ಮಿಗಳಿಂದ ಎಟಿಎಂ ದರೋಡೆಗೆ ವಿಫಲ ಯತ್ನ.!!

ಉಡುಪಿ : ಉದ್ಯಾವರದ ಕೆನರಾ ಬ್ಯಾಂಕ್‌ನಲ್ಲಿ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಮೂವರು ಮುಸುಕುಧಾರಿ ದುಷ್ಕರ್ಮಿಗಳು ಎಟಿಎಂ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆದರೆ, ಎಟಿಎಂನ ಆಂತರಿಕ ಸೈರನ್ ಸಕ್ರಿಯಗೊಂಡಾಗ ಅವರ ಯೋಜನೆ ವಿಫಲವಾಗಿದ್ದು, ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಬಳಿಕ ಬೆರಳಚ್ಚು ತಜ್ಞರು ಹಾಗೂ ಹಿರಿಯ…

ಪಡುಬಿದ್ರಿ: ಚಾಲಕನಿಗೆ ಹಠಾತ್ ಎದೆನೋವು, ರಸ್ತೆ ಪಕ್ಕದ ಜಮೀನಿಗಿಳಿದು ನಿಂತ ಬಸ್
ರಾಜ್ಯ

ಪಡುಬಿದ್ರಿ: ಚಾಲಕನಿಗೆ ಹಠಾತ್ ಎದೆನೋವು, ರಸ್ತೆ ಪಕ್ಕದ ಜಮೀನಿಗಿಳಿದು ನಿಂತ ಬಸ್

ಪಡುಬಿದ್ರಿ: ಚಾಲಕನಿಗೆ ಹಠಾತ್ ಎದೆನೋವು ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗಿಳಿದು ನಿಂತ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ. ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ ನ ಚಾಲಕ ಶಂಭು ಎಂಬವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆ ಕೂಡಲೇ ಬಸ್ ಚಾಲಕ ಹಾಗೂ…

ಬೆಳ್ತಂಗಡಿ: ಡಿವೈಡರ್ ಗೆ ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ರಾಜ್ಯ

ಬೆಳ್ತಂಗಡಿ: ಡಿವೈಡರ್ ಗೆ ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬೈಕ್ ಒಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾಯನಕೆರೆ- ವೇಣೂರು ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (30) ಎಂದು ಗುರುತಿಸಲಾಗಿದೆ.ಗುರುವಾಯನಕೆರೆಯಿಂದ ವೇಣೂರು ಕಡೆಗೆ ಹೋಗುತ್ತಿದ್ದ ಬೈಕ್…

ಬಂಟ್ವಾಳ : ಆಕಸ್ಮಿಕವಾಗಿ ಬೆಂಕಿ- ಗೋಣಿ ಚೀಲ ಗೋದಾಮು ಸುಟ್ಟು ಭಸ್ಮ

ಬಂಟ್ವಾಳ: ಸಮೀಪ ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯರಾತ್ರಿ ಬಂಟ್ವಾಳ ತಾಲೂಕಿನ ಬಡಕಬೈಲ್ ಎಂಬಲ್ಲಿ ಸಂಭವಿಸಿದೆ. ಘಟನೆಯಿಂದಾಗಿ ಇಲ್ಲಿನ ನಿವಾಸಿ ಮುಹಮ್ಮದ್ ಯಾನೆ ಮೋನಾಕ ಎಂಬವರ ಗೋಣಿ ಚೀಲ ದಾಸ್ತಾನು ಇರಿಸುವ ಗೋದಾಮು ಸಂಪೂರ್ಣ ಸುಟ್ಟು ಹೋಗಿದ್ದು, ಪಕ್ಕದ ಹಮೀದ್ ಹಾಗೂ ಸರ್ಪುದ್ದೀನ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI