ಮಂಗಳೂರು : ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ, ದಂಡ
ಮಂಗಳೂರು : ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಲೋ-ಎಫ್‌ಟಿಎಸ್‌ಸಿ-1) ಆರೋಪಿಗೆ 1 ವರ್ಷ ಸಾದಾ ಜೈಲು ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಸಜಿಪನಡು ಕಂಚಿನಡ್ಕದ ಜಮಾಲ್…





