ಭಾರತದ ಯುವಕರ ಕನಸು ನೆರವೇರಿಸುತ್ತಿರುವ ಉದ್ಯೋಗ ಮೇಳ : ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ 17ನೇ ರಾಷ್ಟ್ರೀಯ ಉದ್ಯೋಗ ಮೇಳದ (rozgar mela) ವೀಡಿಯೋ ಸಂದೇಶದಲ್ಲಿ ಮಾತನಾಡಿ, ಉದ್ಯೋಗ ಮೇಳಗಳು ದೇಶದ ಯುವಕರ ಕನಸುಗಳಿಗೆ ಪೂರಕವಾಗಿವೆ ಎಂದು ತಿಳಿಸಿದ್ದಾರೆ. ವಿವಿಧ ಕೇಂದ್ರ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ನೇಮಕಗೊಂಡ 51 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕ ಪತ್ರ ಹಂಚುವ…










