ದೇಶದ 2ನೇ ಅತೀ ಉದ್ದದ ಕೇಬಲ್ ಬ್ರಿಡ್ಜ್ – ಸಿಗಂದೂರು ಸೇತುವೆ ಇಂದು ಉದ್ಘಾಟನೆಗೊಂಡಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬರಗೋಡು-ಕಲಸವಳ್ಳಿ ನಡುವೆ ಶರಾವತಿ ಹಿನ್ನೀರಿಗೆ ನಿರ್ಮಿಸಲಾದ ಭಾರತದ ಎರಡನೇ ಉದ್ದದ ಕೇಬಲ್ ಸೇತುವೆ "ಸಿಗಂದೂರು ಸೇತುವೆ"ಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜುಲೈ 14ರಂದು ಅಧಿಕೃತವಾಗಿ ಉದ್ಘಾಟಿಸಿದರು. 2.2 ಕಿ.ಮೀ ಉದ್ದದ ಈ ಸೇತುವೆ ₹473…