India vs South Africa 1st Test: ಕೋಲ್ಕತ್ತಾ ಟೆಸ್ಟ್‌ನಲ್ಲಿ ಭಾರತಕ್ಕೆ 30 ರನ್ ಸೋಲು – 15 ವರ್ಷಗಳ ಬಳಿಕ ಭಾರತದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ
ಕೋಲ್ಕತ್ತಾ (ನ. 16): ಸವಾಲಿನ ಪಿಚ್‌ನಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ಸ್ಪಿನ್ ಎದುರಿನ ದೌರ್ಬಲ್ಯ ಬಯಲಾಗಿದ್ದು, ದಕ್ಷಿಣ ಆಫ್ರಿಕಾ ಕೋಲ್ಕತ್ತಾದ ಮೊದಲ ಟೆಸ್ಟ್‌ನಲ್ಲಿ ಭಾರತವನ್ನು 30 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ದಾಖಲಿಸಿದೆ. ಇದು ಭಾರತದ ನೆಲದಲ್ಲಿ ದಕ್ಷಿಣ ಆಫ್ರಿಕಾ ತಂಡದ 15 ವರ್ಷಗಳ ಬಳಿಕದ ಮೊದಲ ಟೆಸ್ಟ್ ಜಯ.…










