ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ, ಇಬ್ಬರ ಬಂಧನ
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ಮಾಫಿಯಾದ ಮೇಲೆ ಪೊಲೀಸರು ಸವಾರಿ ನಡೆಸಿದ್ದಾರೆ. ಪ್ರತ್ಯೇಕ ಎರಡು ಕಾರ್ಯಾಚರಣೆಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಕೇಂದ್ರ ಅಪರಾಧ ವಿಭಾಗದ…










