ಕುಡಿಯುವ ನೀರಿನ ಭೀಕರ ಸಮಸ್ಯೆ: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
ಬೆಂಗಳೂರು: ಕರ್ನಾಟಕದಾದ್ಯಂತ ತಲೆದೋರಿರುವ ತೀವ್ರತರವಾದ ಕುಡಿಯುವ ನೀರಿನ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲು ರಾಜ್ಯ ಸರ್ಕಾರವು ತಕ್ಷಣವೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 10 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು,…









