ಅಮೆರಿಕ-ಇರಾನ್ ನಡುವೆ 2 ವಾರಗಳ ಕದನ ವಿರಾಮ; ಇಸ್ಲಾಮಾಬಾದ್‌ನಲ್ಲಿ ಶುಕ್ರವಾರ ಶಾಂತಿ ಮಾತುಕತೆ!
ಪಶ್ಚಿಮ ಏಷ್ಯಾದಲ್ಲಿ ಭೀಕರ ಯುದ್ಧದ ಕಾರ್ಮೋಡ ಕವಿದಿದ್ದ ಹೊತ್ತಲ್ಲೇ ಜಗತ್ತಿಗೆ ಸಮಾಧಾನಕರ ಸುದ್ದಿಯೊಂದು ಲಭಿಸಿದೆ. ಇರಾನ್ ನಾಗರಿಕತೆಯನ್ನು ನಾಶಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಗಡುವು ಮುಗಿಯಲು ಕೇವಲ 90 ನಿಮಿಷ ಬಾಕಿ ಇರುವಾಗ, ಉಭಯ ದೇಶಗಳ ನಡುವೆ 2 ವಾರಗಳ ಕಾಲ ಕದನ ವಿರಾಮಕ್ಕೆ ಒಪ್ಪಂದ…










