ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರಿ ಆದೇಶ ರದ್ದುಗೊಳಿಸಿದ ಹೈಕೋರ್ಟ್: ಸಂಸದ ತೇಜಸ್ವಿ ಸೂರ್ಯ ಸಂತಸ
ಬೆಂಗಳೂರು(ಡಿ. 11): ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯ (PMBJP) ಕೇಂದ್ರಗಳನ್ನು ಮುಚ್ಚುವ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ರದ್ದುಗೊಳಿಸಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಬುಧವಾರ ತಿಳಿಸಿದ್ದಾರೆ. ಈ ಮೂಲಕ ಬಡವರಿಗೆ…










