ಪರವಾನಗಿ ರಹಿತ ದಾಸ್ತಾನು ಮಳಿಗೆಗಳ ಮೇಲೆ ದಾಳಿ: 4 ಲಕ್ಷ ರೂ. ಮೌಲ್ಯದ ಔಷಧ ಜಪ್ತಿ ಮಾಡಿದ ಎಫ್ಡಿಎ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಆನೇಕಲ್ ಹಾಗೂ ದೇವನಹಳ್ಳಿಯಲ್ಲಿ ಯಾವುದೇ ಕಾನೂನುಬದ್ಧ ಪರವಾನಗಿ ಇಲ್ಲದೆ ಅಕ್ರಮವಾಗಿ ಔಷಧಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಇ-ಕಾಮರ್ಸ್ ದಾಸ್ತಾನು ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ (FDA) ಅಧಿಕಾರಿಗಳು ಭಾನುವಾರ ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆಯಲ್ಲಿ ಅಂದಾಜು 4…










