ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ, ಕಟ್ಟುನಿಟ್ಟಿನ ಜಾರಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ
ಬೆಳಗಾವಿ (ಡಿ.12): ಕರ್ನಾಟಕದಲ್ಲಿನ ಅಂಗಡಿ-ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯ ಕಡ್ಡಾಯ ಬಳಕೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರವು ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಉಮಾಶ್ರೀ ಅವರ…










