ಹೊಸ ವರ್ಷದ ಪಾರ್ಟಿಯಲ್ಲಿ ಫುಲ್ ಟೈಟಾದ್ರೆ ಪೊಲೀಸರೇ ಬಿಡ್ತಾರೆ ಮನೆಗೆ – ‘ಡ್ರಾಪ್ ಫೆಸಿಲಿಟಿ’ ಘೋಷಿಸಿದ ಗೃಹ ಸಚಿವ ಜಿ. ಪರಮೇಶ್ವರ್
ರಾಜಕೀಯ ರಾಜ್ಯ

ಹೊಸ ವರ್ಷದ ಪಾರ್ಟಿಯಲ್ಲಿ ಫುಲ್ ಟೈಟಾದ್ರೆ ಪೊಲೀಸರೇ ಬಿಡ್ತಾರೆ ಮನೆಗೆ – ‘ಡ್ರಾಪ್ ಫೆಸಿಲಿಟಿ’ ಘೋಷಿಸಿದ ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಕರ್ನಾಟಕ ಸರ್ಕಾರ ಒಂದು ವಿಶೇಷ ಕ್ರಮಕ್ಕೆ ಮುಂದಾಗಿದೆ. ಈ ಬಾರಿ ಅತಿಯಾಗಿ ಮದ್ಯಪಾನ ಮಾಡಿ ಸಂಕಷ್ಟಕ್ಕೀಡಾದವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು 'ಡ್ರಾಪ್ ಫೆಸಿಲಿಟಿ' ನೀಡುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಘೋಷಿಸಿದ್ದಾರೆ. ಈ…

ನಾಯಕತ್ವ ಬದಲಾವಣೆ ಬಗ್ಗೆ ಗುಟ್ಟು ಬಿಟ್ಟುಕೊಡದ ಡಿ.ಕೆ. ಶಿವಕುಮಾರ್: 2026ರಲ್ಲಿ ಮಾತನಾಡುತ್ತೇನೆ ಎಂದ ಡಿಸಿಎಂ
ರಾಜಕೀಯ ರಾಜ್ಯ

ನಾಯಕತ್ವ ಬದಲಾವಣೆ ಬಗ್ಗೆ ಗುಟ್ಟು ಬಿಟ್ಟುಕೊಡದ ಡಿ.ಕೆ. ಶಿವಕುಮಾರ್: 2026ರಲ್ಲಿ ಮಾತನಾಡುತ್ತೇನೆ ಎಂದ ಡಿಸಿಎಂ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಪಟ್ಟದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದ ನಾಯಕತ್ವ ಬದಲಾವಣೆ ಮತ್ತು ತಮ್ಮ ಮುಖ್ಯಮಂತ್ರಿ ಕನಸಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, "ನಾನು ಈ ಬಗ್ಗೆ 2026ರಲ್ಲಿ ಮಾತನಾಡುತ್ತೇನೆ" ಎಂದು ಹೇಳುವ…

ಲಂಕಾ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್ ಸಕ್ಸಸ್; ನಾಯಕಿ ಹರ್ಮನ್‌ಪ್ರೀತ್ ಭರ್ಜರಿ ಬ್ಯಾಟಿಂಗ್!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಲಂಕಾ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್ ಸಕ್ಸಸ್; ನಾಯಕಿ ಹರ್ಮನ್‌ಪ್ರೀತ್ ಭರ್ಜರಿ ಬ್ಯಾಟಿಂಗ್!

ತಿರುವನಂತಪುರಂ: ಭಾರತದ ಮಹಿಳಾ ಕ್ರಿಕೆಟ್ ತಂಡವು ತನ್ನ ಅಮೋಘ ಫಾರ್ಮ್ ಅನ್ನು ಮುಂದುವರಿಸಿದ್ದು, ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 15 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಭಾರತ ತಂಡವು ಐದು ಪಂದ್ಯಗಳ ಸರಣಿಯನ್ನು 5-0 ಅಂತರದಿಂದ ತನ್ನದಾಗಿಸಿಕೊಂಡು 'ವೈಟ್‌ವಾಷ್‌' ಗೌರವಕ್ಕೆ ಪಾತ್ರವಾಗಿದೆ.…

ಹೆಚ್‌ಎಎಲ್ ‘ಧ್ರುವ ಎನ್‌ಜಿ’ ಹೆಲಿಕಾಪ್ಟರ್‌ನ ಮೊದಲ ಹಾರಾಟ ಯಶಸ್ವಿ: ಸ್ವಾವಲಂಬಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ!
ತಂತ್ರಜ್ಞಾನ ರಾಜ್ಯ ರಾಷ್ಟ್ರೀಯ

ಹೆಚ್‌ಎಎಲ್ ‘ಧ್ರುವ ಎನ್‌ಜಿ’ ಹೆಲಿಕಾಪ್ಟರ್‌ನ ಮೊದಲ ಹಾರಾಟ ಯಶಸ್ವಿ: ಸ್ವಾವಲಂಬಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ!

ಬೆಂಗಳೂರು: ಭಾರತದ ರಕ್ಷಣಾ ಮತ್ತು ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಮಂಗಳವಾರ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪನೆಯಾಗಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿರುವ ಸುಧಾರಿತ ನಾಗರಿಕ ಹೆಲಿಕಾಪ್ಟರ್ 'ಧ್ರುವ ಎನ್‌ಜಿ' (Dhruv Next Gen) ತನ್ನ ಚೊಚ್ಚಲ ಹಾರಾಟವನ್ನು ಯಶಸ್ವಿಯಾಗಿ ಪೂರೈಸಿದೆ. ಬೆಂಗಳೂರಿನ ಹೆಚ್‌ಎಎಲ್ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ…

ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಅಸಲಿ ಕಾರಣ ಬಯಲು
ಅಪರಾಧ ರಾಜ್ಯ

ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಅಸಲಿ ಕಾರಣ ಬಯಲು

ಬೆಂಗಳೂರು: ರಾಜಧಾನಿಯ ಕೆಂಗೇರಿ ಉಪನಗರದ ಪಿಜಿಯೊಂದರಲ್ಲಿ ಕನ್ನಡ ಕಿರುತೆರೆಯ ಉದಯೋನ್ಮುಖ ನಟಿ ನಂದಿನಿ ಸಿ.ಎಂ. (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಯಕ್ತಿಕ ಸಮಸ್ಯೆ ಹಾಗೂ ವೃತ್ತಿಜೀವನದ ಒತ್ತಡದಿಂದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ. ಘಟನೆಯ ಹಿನ್ನೆಲೆ:​ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಮೂಲದವರಾದ ನಂದಿನಿ, ಕಳೆದ 2019 ರಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು.…

ಜನವರಿ ಮೊದಲ ವಾರದಲ್ಲಿ ಡಿ.ಕೆ. ಶಿವಕುಮಾರ್ ಸಿಎಂ: ಶಾಸಕ ಇಕ್ಬಾಲ್ ಹುಸೇನ್ ಭವಿಷ್ಯ!
ರಾಜಕೀಯ ರಾಜ್ಯ

ಜನವರಿ ಮೊದಲ ವಾರದಲ್ಲಿ ಡಿ.ಕೆ. ಶಿವಕುಮಾರ್ ಸಿಎಂ: ಶಾಸಕ ಇಕ್ಬಾಲ್ ಹುಸೇನ್ ಭವಿಷ್ಯ!

ಕರ್ನಾಟಕ ರಾಜಕೀಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನವರಿ ಮೊದಲ ವಾರದಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಪುನರುಚ್ಚರಿಸಿದ್ದಾರೆ. ಸೋಮವಾರ ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆ ನೀಡಿದ್ದಾರೆ.…

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ, ಇಬ್ಬರ ಬಂಧನ
ಅಪರಾಧ ರಾಜ್ಯ

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ, ಇಬ್ಬರ ಬಂಧನ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ಮಾಫಿಯಾದ ಮೇಲೆ ಪೊಲೀಸರು ಸವಾರಿ ನಡೆಸಿದ್ದಾರೆ. ಪ್ರತ್ಯೇಕ ಎರಡು ಕಾರ್ಯಾಚರಣೆಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಕೇಂದ್ರ ಅಪರಾಧ ವಿಭಾಗದ…

ವಾಯುಪಡೆ ಬಲವರ್ಧನೆಗೆ ಐಐಟಿ ಮದ್ರಾಸ್ ಸಾಥ್: ಸ್ವದೇಶಿ ಸಂವಹನ ವ್ಯವಸ್ಥೆ ಅಭಿವೃದ್ಧಿಗೆ ಒಪ್ಪಂದ
ತಂತ್ರಜ್ಞಾನ ರಾಷ್ಟ್ರೀಯ

ವಾಯುಪಡೆ ಬಲವರ್ಧನೆಗೆ ಐಐಟಿ ಮದ್ರಾಸ್ ಸಾಥ್: ಸ್ವದೇಶಿ ಸಂವಹನ ವ್ಯವಸ್ಥೆ ಅಭಿವೃದ್ಧಿಗೆ ಒಪ್ಪಂದ

ಬೆಂಗಳೂರು: ರಕ್ಷಣಾ ಕ್ಷೇತ್ರದಲ್ಲಿ 'ಆತ್ಮನಿರ್ಭರ ಭಾರತ'ದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಭಾರತೀಯ ವಾಯುಪಡೆ (IAF) ಒಂದು ಮಹತ್ವದ ಹೆಜ್ಜೆ ಇರಿಸಿದೆ. ವಾಯುಗಾಮಿ ಅಪ್ಲಿಕೇಶನ್‌ಗಳಿಗಾಗಿ (Airborne Applications) ಅತ್ಯಾಧುನಿಕ 'ಡಿಜಿಟಲ್ ಸಂವಹನ ವ್ಯವಸ್ಥೆ'ಯನ್ನು ಅಭಿವೃದ್ಧಿಪಡಿಸಲು ವಾಯುಪಡೆಯ ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ ಮತ್ತು ಐಐಟಿ ಮದ್ರಾಸ್ ನಡುವೆ ತಿಳುವಳಿಕಾ ಪತ್ರ ಸಹಿ…

INDW VS SL T20: ಲಂಕಾ ಬೌಲರ್‌ಗಳಿಗೆ ಬೆಂಡೆತ್ತಿದ ಶಫಾಲಿ-ಸ್ಮೃತಿ: ಭಾರತಕ್ಕೆ ಸತತ 4ನೇ ಜಯ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

INDW VS SL T20: ಲಂಕಾ ಬೌಲರ್‌ಗಳಿಗೆ ಬೆಂಡೆತ್ತಿದ ಶಫಾಲಿ-ಸ್ಮೃತಿ: ಭಾರತಕ್ಕೆ ಸತತ 4ನೇ ಜಯ!

ತಿರುವನಂತಪುರಂ: ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ದಾಖಲೆಯ ಆರಂಭಿಕ ಜೊತೆಯಾಟದ ನೆರವಿನಿಂದ ಭಾರತ ಮಹಿಳಾ ತಂಡವು ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ 30 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 4-0 ಅಂತರದ…

ಹುಣಸೂರಿನಲ್ಲಿ ಹಾಡಹಗಲೇ ಸಿನಿಮಾ ಶೈಲಿಯಲ್ಲಿ ದರೋಡೆ: ಆಭರಣ ಮಳಿಗೆಗೆ ನುಗ್ಗಿ ಐವರಿಂದ ಲೂಟಿ!
ಅಪರಾಧ ರಾಜ್ಯ

ಹುಣಸೂರಿನಲ್ಲಿ ಹಾಡಹಗಲೇ ಸಿನಿಮಾ ಶೈಲಿಯಲ್ಲಿ ದರೋಡೆ: ಆಭರಣ ಮಳಿಗೆಗೆ ನುಗ್ಗಿ ಐವರಿಂದ ಲೂಟಿ!

ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಇಂದು ಮಧ್ಯಾಹ್ನ ಹಾಡಹಗಲೇ ಭೀಕರ ದರೋಡೆಯೊಂದು ನಡೆದಿದೆ. ಮುಖವಾಡ ಧರಿಸಿದ ಐವರು ದುಷ್ಕರ್ಮಿಗಳ ತಂಡವೊಂದು ಇಲ್ಲಿನ ಪ್ರತಿಷ್ಠಿತ ಆಭರಣ ಮಳಿಗೆಯೊಂದಕ್ಕೆ ನುಗ್ಗಿ ಬೆಲೆಬಾಳುವ ಚಿನ್ನಾಭರಣಗಳನ್ನು ದೋಚಿದೆ. ಘಟನೆಯ ವಿವರ:​ ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ ಈ ಕೃತ್ಯ ನಡೆದಿದೆ. ಎರಡು ಬೈಕ್‌ಗಳಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI