ICC ODI RANKING: ಐಸಿಸಿ ಒಡಿಐ ರ‍್ಯಾಂಕಿಂಗ್ – ರೋಹಿತ್ ಶರ್ಮಾ ನಂ.1 ಸ್ಥಾನ ಭದ್ರ, 2ನೇ ಸ್ಥಾನಕ್ಕೆ ಜಿಗಿದ ವಿರಾಟ್ ಕೊಹ್ಲಿ
ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಏಕದಿನ ಅಂತರರಾಷ್ಟ್ರೀಯ (ODI) ಬ್ಯಾಟರ್‌ಗಳ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ತಮ್ಮ ಸ್ಥಾನವನ್ನು ಗಣನೀಯವಾಗಿ ಸುಧಾರಿಸಿಕೊಂಡು, ಎರಡನೇ ಸ್ಥಾನಕ್ಕೆ ಏರಿದ್ದಾರೆ. ಮತ್ತೊಂದೆಡೆ, ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಏಪ್ರಿಲ್ 2021 ರಲ್ಲಿ ಪಾಕಿಸ್ತಾನದ…










